ಭಾರತದ ಯೋಜನಾ ಕ್ರಮಗಳಿಗೆ ಐಎಂಎಫ್-ವಿಶ್ವಬ್ಯಾಂಕ್ ಶ್ಲಾಘನೆ
ವಿಶ್ವಬ್ಯಾಂಕ್, ಐಎಮ್ ಎಫ್ ಮತ್ತು ಒಇಸಿಡಿ ಮೊದಲಾದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಭಾರತದ ಯೋಜನಾ ನೀತಿ ಕ್ರಮಗಳನ್ನು ಅತ್ಯಂತ...

ಲಿಮಾ(ಪೆರು): ವಿಶ್ವಬ್ಯಾಂಕ್, ಐಎಮ್ ಎಫ್ ಮತ್ತು ಒಇಸಿಡಿ ಮೊದಲಾದ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಭಾರತದ ಯೋಜನಾ ನೀತಿ ಕ್ರಮಗಳನ್ನು ಅತ್ಯಂತ ಶ್ಲಾಘಿಸುತ್ತಿದ್ದು, ಜಾಗತಿಕ ಮಟ್ಟದಲ್ಲಿ ತೆರಿಗೆ ಎದುರಿಸಲು ಕ್ರಮಗಳನ್ನು ತೆಗೆದುಕೊಂಡಿದೆ.
ಅಂತಾರಾಷ್ಟ್ರೀಯ ನಿರ್ವಹಣಾ ನಿಧಿಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಪೆರುಗೆ ತೆರಳಿದ್ದು, ಅಲ್ಲಿ ಭಾರತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಐಎಮ್ ಎಫ್ ಮತ್ತು ವಿಶ್ವಬ್ಯಾಂಕ್ ಗಳು ಮೆಚ್ಚುಗೆ ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.
ಜಾಗತಿಕ ಆರ್ಥಿಕ ಅಭಿವೃದ್ದಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಮತ್ತು ಅಭಿವೃದ್ಧಿ ಹೊಂದಿದ ದೇಶಗಳು ಹವಾಮಾನ ಕುರಿತ ಕೆಲಸಗಳಿಗೆ ಹಣಕಾಸು ನೆರವು ನೀಡಬೇಕೆಂದು ಭಾರತ ಕರೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


