ಚಿನ್ನದ ಬೆಲೆ ಏರಿಕೆ: 10 ಗ್ರಾಂ ಬೆಲೆ ರು.29,580
ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಮಂಗಳವಾರ 10 ಗ್ರಾಂಗೆ ರು.270ರಷ್ಟು ಏರಿಕೆಯಾಗಿ 22 ತಿಂಗಳ ಗರಿಷ್ಠ...

Published On :
ಮುಂಬೈ: ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಮಂಗಳವಾರ 10 ಗ್ರಾಂಗೆ ರು.270ರಷ್ಟು ಏರಿಕೆಯಾಗಿ 22 ತಿಂಗಳ ಗರಿಷ್ಠ ಮಟ್ಟವಾದ ರು. 29,580 ತಲುಪಿದೆ.
2014ರ ಮೇ 12ರ ನಂತರದ ಗರಿಷ್ಠ ಬೆಲೆ ಇದಾಗಿದೆ. ಇನ್ನು ಬೆಳ್ಳಿ ಬೆಲೆಯು ಕೆ.ಜಿಗೆ ರು.700 ಏರಿಕೆ ಕಂಡು, ರು.39,350 ತಲುಪಿದೆ.
ಚಿನ್ನಾಭರಣ ತಯಾರಕರು ಮತ್ತು ವರ್ತಕರು ಹೆಚ್ಚಿನ ಖರೀದಿ ನಡೆಸಿದ ಹಿನ್ನಲೆಯಲ್ಲಿ ದೇಶಿಯ ಶೇರುಪೇಟೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


