ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ಸರ್ಕಾರಕ್ಕೆ ಇಎಸಿ ಸಲಹೆ
ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒತ್ತು ನೀಡಬೇಕು ....

Published On :
ನವದೆಹಲಿ: ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒತ್ತು ನೀಡಬೇಕು ಎಂದು ಆರ್ಥಿಕ ಸಲಹಾ ಮಂಡಳಿ ಸಲಹೆ ನೀಡಿದೆ.
ವಿವಿಧ ಯೋಜನೆಗಳನ್ನು ಬಳಸಿಕೊಂಡು ಹೂಡಿಕೆ ಮತ್ತು ರಫ್ತಿಗಳನ್ನು ಹೆಚ್ಚಿಸಿ ಆರ್ಥಿಕ ಬೆಳವಣಿಗೆಯನ್ನು ವೃದ್ಧಿಸುವ ಕುರಿತು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್ ಮಂಡಳಿಗೆ ಪ್ರಸ್ತುತಪಡಿಸಿದರು.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆರ್ಥಿಕ ಕುಸಿತ ಕಂಡುಬಂದಿದ್ದು ಕಳೆದ ಮೂರು ವರ್ಷಗಳಲ್ಲಿಯೇ ಅದು ಕಡಿಮೆಯಾಗಿದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಶೇಕಡಾ 5.7ರಷ್ಟು ವಿತ್ತೀಯ ಬೆಳವಣಿಗೆ ಕಂಡುಬಂದಿದೆ.
ಆರ್ಥಿಕತೆ ಕುಸಿಯುತ್ತಿರುವ ಸಂದರ್ಭದಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖ ವಿಷಯವಾಗಿರುವಾಗ 10 ಪ್ರಮುಖ ವಿಷಯಗಳಿಗೆ ಸರ್ಕಾರ ಆದ್ಯತೆ ನೀಡಲು ಆರ್ಥಿಕ ಸಲಹಾ ಮಂಡಳಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿemploymentಉದ್ಯೋಗಆರ್ಥಿಕ ಬೆಳವಣಿಗೆeconomic growthEconomic Advisor meertingಆರ್ಥಿಕ ಸಲಹಾ ಮಂಡಳಿ ಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


