ವಾಣಿಜ್ಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಮೊತ್ತ 11 ಸಾವಿರ ಕೋಟಿ ಅಲ್ಲ, 12 ಸಾವಿರ ಕೋಟಿ!

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ 11 ಸಾವಿರ ಕೋಟಿ ರೂಪಯಿಯಲ್ಲ ಬದಲಾಗಿ 12,723 ಕೋಟಿ ರೂಪಾಯಿ ಎಂಬ ಮಾಹಿತಿಯನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹಿರಂಗಪಡಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಮೊತ್ತ 11 ಸಾವಿರ ಕೋಟಿ ಅಲ್ಲ, 12 ಸಾವಿರ ಕೋಟಿ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ
Published On :
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ 11 ಸಾವಿರ ಕೋಟಿ ರೂಪಯಿಯಲ್ಲ ಬದಲಾಗಿ 12,723 ಕೋಟಿ ರೂಪಾಯಿ ಎಂಬ ಮಾಹಿತಿಯನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹಿರಂಗಪಡಿಸಿದೆ. 
ವಿವಿಧ ತನಿಖಾ ಸಂಸ್ಥೆಗಳು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾಗಲೇ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಈ ಹಿಂದೆ ಅಂದಾಜಿಸಿದ್ದಕ್ಕಿಂತ 1,323 ಕೋಟಿ ರೂಪಾಯಿ ಹೆಚ್ಚು ಅಂದರೆ ಒಟ್ಟು 12,723 ಕೋಟಿ ರೂಪಾಯಿ ಎಂಬ ಮಾಹಿತಿ ಬಹಿರಂಗವಾಗಿದೆ. 
ಬಿಎಸ್ ಇ ಗೆ ಲಿಖಿತ ಮಾಹಿತಿ ನೀಡಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅನಧಿಕೃತ ವಹಿವಾಟುಗಳು ನಡೆದಿರುವ ಮೊತ್ತ 1,300 ಕೋಟಿಯನ್ನೂ ಮೀರಬಹುದು ಎಂದು ಹೇಳಿದ್ದು ಬ್ಯಾಂಕ್ ನ ಷೇರುಗಳು ಶೇ.9 ರಷ್ಟು ಕುಸಿದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.