ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್‌ಗೆ ಕಡೇ ದಿನ ಆಗಸ್ಟ್ 31ಕ್ಕೆ ವಿಸ್ತರಣೆ: ಕೇಂದ್ರ
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ಕ್ಕೆ ನೀಡಿದ್ದ ಗಡುವು ಮುಕ್ತಾಯವಾಗುತ್ತಾ ಬಂದಿದ್ದರಿಂದ ಇದೀಗ ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಗಡುವನ್ನು ವಿಸ್ತರಿಸಿದ್ದು...

Published On :
ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31ಕ್ಕೆ ನೀಡಿದ್ದ ಗಡುವು ಮುಕ್ತಾಯವಾಗುತ್ತಾ ಬಂದಿದ್ದರಿಂದ ಇದೀಗ ಆದಾಯ ತೆರಿಗೆ ಇಲಾಖೆ ಮತ್ತೊಮ್ಮೆ ಗಡುವನ್ನು ವಿಸ್ತರಿಸಿದ್ದು ಆಗಸ್ಟ್ 31ರವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಕೇಂದ್ರೀಯ ನೇರ ತೆರಿಗೆ ಮಂಡಳಿಯು ಐಟಿಆರ್ ಸಲ್ಲಿಕೆಗೆ ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ಒಂದು ತಿಂಗಳ ಕಾಲ ಮುಂದೂಡಿದೆ. ಈ ಮೊದಲು ಜುಲೈ 31ಕ್ಕೆ ಕೊನೆ ಗಡುವುದು ನೀಡಲಾಗಿದ್ದು ಇದೀಗ ಈ ಗಡುವನ್ನು ಆಗಸ್ಟ್ 31ಕ್ಕೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆ ನೀಡಿದೆ.
ಐಟಿಆರ್ ಸಲ್ಲಿಕೆ ಸಂಬಂಧ ಈಗಾಗಲೇ ಸೂಚನೆ ಹೊರಡಿಸಿದ್ದ ಐಟಿ ಇಲಾಖೆ, ನಿಗದಿತ ದಿನಾಂಕದ ನಂತರ ಪಾವತಿಗೆ 5 ಸಾವಿರವರೆಗೂ ದಂಡ ವಿಧಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


