ಸದ್ಯಕ್ಕೆ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನ ಕೈಬಿಟ್ಟ ಕೇಂದ್ರ ಸರ್ಕಾರ
ಚುನಾವಣಾ ವರ್ಷದಲ್ಲಿ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನವನ್ನು ಕೇಂದ್ರಸರ್ಕಾರ ಕೈ ಬಿಟ್ಟಿದೆ. ಅದರ ಕಾರ್ಯಾಚರಣೆಗೆ ಅಗತ್ಯವಾದ ಹಣವನ್ನು ಒದಗಿಸಲಾಗುವುದೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Published On :
ನವದೆಹಲಿ:ಚುನಾವಣಾ ವರ್ಷದಲ್ಲಿ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನವನ್ನು ಕೇಂದ್ರಸರ್ಕಾರ ಕೈ ಬಿಟ್ಟಿದೆ. ಅದರ ಕಾರ್ಯಾಚರಣೆಗೆ ಅಗತ್ಯವಾದ ಹಣವನ್ನು ಒದಗಿಸಲಾಗುವುದೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಲ ಹೊತ್ತಿರುವ ಏರ್ ಇಂಡಿಯಾ ಪ್ರಸ್ತಾವಿತ ಶೇ. 76 ರಷ್ಟು ಪಾಲನ್ನು ಮಾರಾಟ ಮಾಡುವಲ್ಲಿ ಯಾವುದೇ ಬಿಡ್ಡ್ ದಾರರನ್ನು ಆಕರ್ಷಿಸುವಲ್ಲಿ ವಿಫಲವಾದ 3 ವಾರಗಳ ಬಳಿಕ ಈ ನಿರ್ಧಾರ ಹೊರಬಿದ್ದಿದೆ.
ಏರ್ ಇಂಡಿಯಾ ಶೀಘ್ರದಲ್ಲೇ ಸರ್ಕಾರದಿಂದ ಪ್ರತಿದಿನ ಕಾರ್ಯಾಚರಣೆ ನಿಧಿಯನ್ನು ಪಡೆಯಲಿದೆ ಮತ್ತು ಕೆಲವು ವಿಮಾನಗಳಿಗೆ ಬೇಡಿಕೆ ಸಲ್ಲಿಸಲಿದೆ ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


