ವಾಣಿಜ್ಯ

ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ: ಸೆನ್ಸೆಕ್ಸ್ ಮೇಲೆ ಪರಿಣಾಮ

ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವುದು ಷೇರುಪೇಟೆಯ ಮೇಲೆಯೂ ಪರಿಣಾಮ ಬೀರಿದ್ದು ಬುಧವಾರದ ಬಾಂಬೆ ಸ್ಟಾಕ್ ಎಕ್ಸೇಂಜ್ 156.06 ಕುಸಿತದಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ: ಸೆನ್ಸೆಕ್ಸ್ ಮೇಲೆ ಪರಿಣಾಮ
ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ: ಸೆನ್ಸೆಕ್ಸ್ ಮೇಲೆ ಪರಿಣಾಮ
Published On :
ಮುಂಬೈ: ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿರುವುದು ಷೇರುಪೇಟೆಯ ಮೇಲೆಯೂ ಪರಿಣಾಮ ಬೀರಿದ್ದು ಬುಧವಾರದ ಬಾಂಬೆ ಸ್ಟಾಕ್ ಎಕ್ಸೇಂಜ್ 156.06 ಕುಸಿತದಲ್ಲಿ ವಹಿವಾಟು ಅಂತ್ಯಗೊಳಿಸಿದೆ. 
ಇನ್ನು ನಿಫ್ಟಿ ಸೂಚ್ಯಂಕವೂ ಕುಸಿದಿದ್ದು 60.75 ಪಾಯಿಂಟ್ ಗಳಷ್ಟು ಇಳಿಕೆ ಕಂಡಿದೆ.  ಬೆಳಿಗ್ಗೆ ಸೆಕ್ಸೆಕ್ಸ್ 91 ಪಾಯಿಂಟ್ ಗಳ ಕುಸಿತ ಕಂಡಿತ್ತು, ನಂತರದಲ್ಲಿಯೂ ಮುಂದುವರೆದ ಕುಸಿತ ದಿನಾಂತ್ಯಕ್ಕೆ ಒಟ್ಟಾರೆ 302 ಪಾಯಿಂಟ್ ಗಳಷ್ಟು ಕುಸಿತ ಕಂಡಿದೆ. 
ಆದರೆ ಸಂಜೆಯ ನಂತರ ಸ್ವಲ್ಪ ಸುಧಾರಣೆಯಾಯಿತಾದರೂ 156.06 ಪಾಯಿಂಟ್ ಗಳಿಗೆ ಇಳಿಕೆಯಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.