ರಿಸರ್ವ್ ಬ್ಯಾಂಕಿನ ಮೊದಲ ಸಿಎಫ್ಒ ಆಗಿ ಸುಧಾ ಬಾಲಕೃಷ್ಣನ್ ನೇಮಕ
ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಥಮ ಮುಖ್ಯ ಹಣಕಾಸು ಅಧಿಕಾರಿಯಾಗಿ(ಸಿಎಫ್ಒ) ಆಗಿ ಸುಧಾ ಬಾಲಕೃಷ್ಣನ್ ನೇಮಕವಾಗಿದ್ದಾರೆ.

Published On :
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ ಪ್ರಥಮ ಮುಖ್ಯ ಹಣಕಾಸು ಅಧಿಕಾರಿಯಾಗಿ (ಸಿಎಫ್ಒ) ಆಗಿ ಸುಧಾ ಬಾಲಕೃಷ್ಣನ್ ನೇಮಕವಾಗಿದ್ದಾರೆ.
ಎನ್ಎಸ್ಡಿಎಲ್ನ ಉಪಾಧ್ಯಕ್ಷರಾಗಿದ್ದ ಸುಧಾ ಅವರು ಮುಂದಿನ ಮೂರು ವರ್ಷಗಳ ಕಾಲ ಈ ಹುದ್ದೆಯಲ್ಲಿರಲಿದ್ದಾರೆ. ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಇವರು ಆರ್ಬಿಐನ ಸಿಎಫ್ಒ ಆಗುವ ಮೂಲಕ ಸರ್ಕಾರದ ಪಾವತಿ, ಆದಾಯ ತೆರಿಗೆ ಸಂಗ್ರಹ, ಸಂಬಂಧ ಸರ್ಕಾರ ಹಾಗು ಬ್ಯಾಂಕ್ ಖಾತೆ ವಿಭಾಗಗಳನ್ನು ನಿರ್ವಹಣೆ ಮಾಡಲಿದ್ದಾರೆ.
ಇದೇ ವೇಳೆ ಇವರು ದೇಶ, ವಿದೇಶಗಳಲ್ಲಿ ಕೇಂದ್ರ ಬ್ಯಾಂಕ್ ಹೂಡಿಕೆ ಕುರಿತು ಗಮನ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


