ಮತ್ತೆ ಇಳಿದ ಪೆಟ್ರೋಲ್ ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದೆ!
ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

Published On :
ಮುಂಬೈ: ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆಯಾಗಿದ್ದು, ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ಇಂದು ಪೆಟ್ರೋಲ್ ದರಲ್ಲಿ 21 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 17 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 78.78ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 73.36ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 21ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 84.28 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 18 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 76.88ಕ್ಕೆ ಇಳಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


