ವಾಣಿಜ್ಯ

ನವೆಂಬರ್ 17ರಂದು ಇಪಿಎಫ್ಒ ಬೆಂಗಳೂರು ಪ್ರಾದೇಶಿಕ ಕಚೇರಿ ಕಾರ್ಯನಿರ್ವಹಣೆ

ನೌಕರರ ಭವಿಷ್ಯ ನಿಧಿ ಸಂಸ್ಥೆ, ಬೆಂಗಳೂರು ಪ್ರಾದೇಶಿಕ ಕಚೇರಿಯು, ಇಪಿಎಸ್, 1995 ಪಿಂಚಣಿದಾರರ ಅನುಕೂಲಕ್ಕಾಗಿ...

ನವೆಂಬರ್ 17ರಂದು ಇಪಿಎಫ್ಒ ಬೆಂಗಳೂರು ಪ್ರಾದೇಶಿಕ ಕಚೇರಿ ಕಾರ್ಯನಿರ್ವಹಣೆ
ಇಪಿಎಫ್ಒ
Published On :

ಬೆಂಗಳೂರು: ನೌಕರರ ಭವಿಷ್ಯ ನಿಧಿ ಸಂಸ್ಥೆ, ಬೆಂಗಳೂರು ಪ್ರಾದೇಶಿಕ ಕಚೇರಿಯು, ಇಪಿಎಸ್, 1995 ಪಿಂಚಣಿದಾರರ ಅನುಕೂಲಕ್ಕಾಗಿ ಡಿಜಿಟಲ್ ಜೀವನ ಪ್ರಾಮಾಣ ಪತ್ರವನ್ನು ಸ್ವೀಕರಿಸುವ ಸಲುವಾಗಿ ದಿನಾಂಕ 17-11-2018 ರಂದು ಶನಿವಾರ 10 am ನಿಂದ 4 pm ವರಗೆ ಕಾರ್ಯ ನಿರ್ವಹಿಸುತ್ತದೆ.

ಎಲ್ಲಾ ಇಪಿಎಸ್, 1995 ಪಿಂಚಣಿದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.