2 ನೇ ತ್ರೈಮಾಸಿಕದಲ್ಲಿ ಜಿಡಿಪಿ 7.5-7.6 ರಷ್ಟಿರುವ ಸಾಧ್ಯತೆ!
ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.5-7.6 ಕ್ಕೆ ಇರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Published On :
ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 7.5-7.6 ಕ್ಕೆ ಇರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಏರುಗತಿಯಲ್ಲಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ ಬೇಡಿಕೆ ಹೆಚ್ಚಿರುವ ಕಾರಣದಿಂದಾಗಿ ಜಿಡಿಪಿ ಬೆಳವಣಿಗೆ ನಿಧಾನಗತಿಗೆ ಕಾರಣವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿಶ್ಲೇಷಣೆಯ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಪ್ರಕಟವಾಗಲಿರುವ 2 ನೇ ತ್ರೈಮಾಸಿಕ ಜಿಡಿಪಿ ಶೇ.7.5-7.6 ರಷ್ಟಾಗಲಿದೆ. ಇನ್ನು ಇದೇ ವೇಳೆ ಜಿವಿಎ ಗ್ರಾಸ್ ವ್ಯಾಲ್ಯೂ ಆಡೆಡ್ ಗ್ರೋತ್ 7.3-7.4 ರಷ್ಟಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.8.2 ರಷ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


