ಆಗಸ್ಟ್ ತಿಂಗಳ ಸಗಟು ಹಣದುಬ್ಬರ ಶೇ. 4.53 ಕ್ಕೆ ಇಳಿಕೆ
ಜುಲೈ ತಿಂಗಳಿನಲ್ಲಿ ಶೇ.5.09 ರಷ್ಟಿದ್ದ ಸಗಟು ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇ.4.53 ಕ್ಕೆ ಇಳಿಕೆಯಾಗಿದೆ.

Published On :
ನವದೆಹಲಿ: ಜುಲೈ ತಿಂಗಳಿನಲ್ಲಿ ಶೇ.5.09 ರಷ್ಟಿದ್ದ ಸಗಟು ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇ.4.53 ಕ್ಕೆ ಇಳಿಕೆಯಾಗಿದೆ.
ಒಂದು ವರ್ಷದ ಆಧಾರದ ಸಗಟು ಹಣದುಬ್ಬರ ಏರುಗತಿಯಲ್ಲೇ ಇದ್ದು, 2017 ರಲ್ಲಿ ಶೇ.3.24 ರಷ್ಟಿದ್ದ ಹಣದುಬ್ಬರಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಸಗಟು ಹಣದುಬ್ಬರ ಹೆಚ್ಚಿದೆ.
ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯ ಹಣದುಬ್ಬರದ ಬಗ್ಗೆ ಅಂಕಿ-ಅಂಶ ಬಿಡುಗಡೆ ಮಾಡಿದ್ದು, ಬಿಲ್ಡ್ ಅಪ್ ಹಣದುಬ್ಬರ ಪ್ರಮಾಣ ಕಳೆದ ವರ್ಷ ಶೇ.1.41 ರಷ್ಟಿತ್ತು. ಈ ವರ್ಷ 3.8 ರಷ್ಟಿದೆ ಎಂದು ಹೇಳಿದೆ. ಜುಲೈಗೆ ಹೋಲಿಕೆ ಮಾಡಿದರೆ ಆಹಾರ ಪದಾರ್ಥಗಳ ಬೆಲೆಯೂ ಕಡಿಮೆಯಾಗಿದ್ದು, ಸಗಟು ಹಣದುಬ್ಬರ ಕಡಿಮೆಯಾಗಲು ಸಹಕಾರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


