ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ.. ಇಂದಿನ ದರ ಎಷ್ಟು ಗೊತ್ತಾ?
ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಸತತ 7ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

Published On :
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಸತತ 7ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.
ಇಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 28 ಪೈಸೆ ಏರಿಕೆಯಾಗಿದ್ದು, ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 88.67ಕ್ಕೆ ಏರಿಕೆಯಾಗಿದ್ದು, ಇದೇ ವೇಳೆ ಡೀಸೆಲ್ ದರದಲ್ಲಿ ಕೂಡ 22 ಪೈಸೆಯಷ್ಚು ಏರಿಕೆಯಾಗಿದ್ದು ಪ್ರತೀ ಲೀಟರ್ ಪೆಟ್ರೋಲ್ ದರ 77.82 ಏರಿಕೆಯಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 81.28ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 73.30 ರೂಗೆ ಏರಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 83.74 ರೂ.ಗಳಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Businessವಾಣಿಜ್ಯನವದೆಹಲಿNew Delhiಡೀಸೆಲ್ ದರಪೆಟ್ರೋಲ್ ದರಇಂಡಿಯನ್ ಆಯಿಲ್ ಕಾರ್ಪೋರೇಷನ್Petrol RateIndian Oil CorporationDeisel Rate
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


