ಜೆಟ್ ಏರ್ವೇಸ್ ಮೇಲೆತ್ತಲು ಎರಡು ಅನಿರೀಕ್ಷಿತ ಪ್ರಸ್ತಾವನೆ, ಮತ್ತೊಂದು ನಿರೀಕ್ಷೆಯಲ್ಲಿ
ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ್ನು ಖರೀದಿಸುವುದಕ್ಕೆ ಅನಿರೀಕ್ಷಿತವಾಗಿ ಎರಡು ಪ್ರಸ್ತಾವನೆಗಳು ಬಂದಿದ್ದು, ಮತ್ತೊಂದು ನಿರೀಕ್ಷಿಯಲ್ಲಿದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.

Published On :
ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ್ನು ಖರೀದಿಸುವುದಕ್ಕೆ ಅನಿರೀಕ್ಷಿತವಾಗಿ ಎರಡು ಪ್ರಸ್ತಾವನೆಗಳು ಬಂದಿದ್ದು, ಮತ್ತೊಂದು ನಿರೀಕ್ಷಿಯಲ್ಲಿದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.
ಜೆಟ್ ಏರ್ವೇಸ್ ಮೇಲೆತ್ತಲು ಎಸ್ ಬಿಐ ಸೇರಿದಂತೆ ಇತರ ಲೆಂಡರ್ ಗಳು ಜೆಟ್ ಏರ್ವೇಸ್ ನ ಶೇ.50.01 ರಷ್ಟು ಷೇರುಗಳನ್ನು ಕೇವಲ 1 ರೂಪಾಯಿಗೆ ಖರೀದಿಸಿ, 114 ಮಿಲಿಯನ್ ಹೊಸ ಷೇರುಗಳನ್ನು ಪರಿಚಯೊಸಲು ಮುಂದಾಗಿವೆ.
ಈಗ ಎಸ್ ಬಿಐ ನ ಅಧ್ಯಕ್ಷರು ನೀಡಿರುವ ಮಾಹಿತಿಯ ಪ್ರಕಾರ ಎರಡು ಅನಿರೀಕ್ಷಿತ ಪ್ರಸ್ತಾವನೆ ಈಗಾಗಲೇ ಬಂದಿದ್ದು ಮತ್ತೊಂದು ನಿರೀಕ್ಷೆಯಲ್ಲಿ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


