ನಿಧಾನಗತಿಯ ಆರ್ಥಿಕ ಬೆಳವಣಿಗೆ: ಜಿಎಸ್‍ಟಿ ಸಂಗ್ರಹ 98,202 ಕೋಟಿಗೆ ಇಳಿಕೆ!
ನಿಧಾನಗತಿಯ ಆರ್ಥಿಕ ಬೆಳವಣಿಗೆಯಿಂದಾಗಿ ಆಗಸ್ಟ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 98,202 ಕೋಟಿ ಸಂಗ್ರಹವಾಗಿದ್ದು ಜುಲೈ ತಿಂಗಳಿಗೆ ಹೋಲಿಸಿಕೊಂಡರೆ ಜಿಎಸ್‍ಟಿ ಸಂಗ್ರಹ ಇಳಿಮುಖವಾಗಿದೆ.

ನವದೆಹಲಿ: ನಿಧಾನಗತಿಯ ಆರ್ಥಿಕ ಬೆಳವಣಿಗೆಯಿಂದಾಗಿ ಆಗಸ್ಟ್ ತಿಂಗಳಿನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) 98,202 ಕೋಟಿ ಸಂಗ್ರಹವಾಗಿದ್ದು ಜುಲೈ ತಿಂಗಳಿಗೆ ಹೋಲಿಸಿಕೊಂಡರೆ ಜಿಎಸ್‍ಟಿ ಸಂಗ್ರಹ ಇಳಿಮುಖವಾಗಿದೆ.
ಕಳೆದ ಜೂನ್ ನಲ್ಲಿ 99,939 ಕೋಟಿ ರುಪಾಯಿ ಸಂಗ್ರಹವಾಗಿತ್ತು. ಜುಲೈನಲ್ಲಿ 1.2 ಲಕ್ಷ ಕೋಟಿ ರುಪಾಯಿ ಸಂಗ್ರಹವಾಗಿತ್ತು. ಜುಲೈಗೆ ಹೋಲಿಸಿಕೊಂಡರೆ ಜಿಎಸ್‍ಟಿ ಸಂಗ್ರಹದಲ್ಲಿ ಇಳಿಮುಖವಾಗಿದೆ.
ಇನ್ನು 2018ರ ಆಗಸ್ಟ್ ನಲ್ಲಿ 93,960 ಕೋಟಿ ರುಪಾಯಿ ಸಂಗ್ರಹವಾಗಿತ್ತು. 2019ರ ಆಗಸ್ಟ್ ನಲ್ಲಿ 98,202 ಕೋಟಿ ರುಪಾಯಿ ಸಂಗ್ರಹವಾಗಿದ್ದು ಶೇಕಡ 4.5ರಷ್ಟು ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


