ಕೊರೋನಾವೈರಸ್: ಭಾರತದ ಜಿಡಿಪಿ ಬೆಳವಣಿಗೆಯನ್ನು 2.5%ಕ್ಕೆ ಇಳಿಸಿದ ಮೂಡೀಸ್
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಆರ್ಥಿಕ ವೆಚ್ಚದ ಕಾರಣದಿಂದಾಗಿ ಮೂಡಿಸ್ ಇನ್ವೆಸ್ಟರ್ಸ್ ಸರ್ವಿಸ್ 2020 ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹಿಂದಿನ 5.3 ಶೇಕಡಾದಿಂದ 2.5 ಶೇಕಡಕ್ಕೆ ಇಳಿಸಿದೆ

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ಆರ್ಥಿಕ ವೆಚ್ಚದ ಕಾರಣದಿಂದಾಗಿ ಮೂಡಿಸ್ ಇನ್ವೆಸ್ಟರ್ಸ್ ಸರ್ವಿಸ್ 2020 ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹಿಂದಿನ 5.3 ಶೇಕಡಾದಿಂದ 2.5 ಶೇಕಡಕ್ಕೆ ಇಳಿಸಿದೆ.
ಇದು 2019 ರಲ್ಲಿ ಶೇಕಡಾ 5 ರ ಬೆಳವಣಿಗೆಗೆ ಹೋಲಿಕೆಯಾಗಲಿದ್ದು 2020 ರ ಅಂದಾಜು ಬೆಳವಣಿಗೆಯ ದರದಲ್ಲಿ, ಭಾರತದಲ್ಲಿ ಆದಾಯದತೀವ್ರ ಕುಸಿತ ಸಂಭವಿಸುವ ಸಾಧ್ಯತೆಯಿದೆ, ಇದು ದೇಶೀಯ ಬೇಡಿಕೆ ಮತ್ತು 2021 ರಲ್ಲಿ ಚೇತರಿಕೆಯ ವೇಗವನ್ನು ಇನ್ನಷ್ಟು ಪರಿಣಾಮವನ್ನುಂಟುಮಾಡಲಿದೆ.
"ಭಾರತದಲ್ಲಿ, ಬ್ಯಾಂಕ್ ಮತ್ತು ಬ್ಯಾಂಕೇತರ ಹಣಕಾಸು ಕ್ಷೇತ್ರಗಳಲ್ಲಿನ ತೀವ್ರ ಸದಿಗ್ದತೆಯ ಕಾರಣ ಆರ್ಥಿಕತೆಗೆ ಸಾಲದ ಹರಿವು ಈಗಾಗಲೇ ತೀವ್ರವಾಗಿ ಅಡಚಣೆಯಾಗಿದೆ" ಎಂದು ಅದು ಹೇಳಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


