ವಾಣಿಜ್ಯ

ಲಾಕ್ ಡೌನ್: ವಾರಂಟಿ, ಉಚಿತ ಸೇವೆ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ತನ್ನ ಗ್ರಾಹಕರ ವಾಹನಗಳ ವಾರಂಟಿ ಮತ್ತು ಸೇವಾ ಕಾಲನಿಗದಿಯನ್ನು ವಿಸ್ತರಿಸಿದೆ.

ಲಾಕ್ ಡೌನ್: ವಾರಂಟಿ, ಉಚಿತ ಸೇವೆ ಅವಧಿಯನ್ನು ವಿಸ್ತರಿಸಿದ ಮಾರುತಿ ಸುಜುಕಿ
Published On :

ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ತನ್ನ ಗ್ರಾಹಕರ ವಾಹನಗಳ ಗ್ಯಾರಂಟಿ ಮತ್ತು ಉಚಿತ ಸೇವಾ ಕಾಲ ನಿಗದಿಯನ್ನು ವಿಸ್ತರಿಸಿದೆ.

ವಾಹನಗಳ ಉಚಿತ ಸರ್ವಿಸ್, ವಾರಂಟಿಗಳನ್ನು ವಿಸ್ತರಿಸಿದ ಮಾರುತಿ ಸುಜುಕಿ ಮಾರ್ಚ್ 15ರಿಂದ ಏಪ್ರಿಲ್ 30ರ  ನಡುವಿನ ಸೇವೆಗಳ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿದೆ.

ಈ ಮಧ್ಯೆ ಕಂಪೆನಿಯ ಷೇರುಗಳು ಇಂದಿನ ವಹಿವಾಟಿನಲ್ಲಿ ಇಳಿಕೆ ಕಂಡುಬಂದಿದೆ.             

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.