ವಾಣಿಜ್ಯ

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಅವಧಿಯಲ್ಲಿಯೇ ಅಧಿಕ: ಚಿಲ್ಲರೆ ಹಣದುಬ್ಬರ ಶೇ.7.61ಕ್ಕೆ ಏರಿಕೆ!

ಕಳೆದ ಆರೂವರೆ ವರ್ಷಗಳಲ್ಲಿಯೇ ಚಿಲ್ಲರೆ ಹಣದುಬ್ಬರ ಶೇಕಡ 7.61ಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಆಗಿರುವುದರಿಂದ ಅಕ್ಟೋಬರ್ ನಲ್ಲಿ ಹಣದುಬ್ಬರ ಹೆಚ್ಚಾಗಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಅವಧಿಯಲ್ಲಿಯೇ ಅಧಿಕ: ಚಿಲ್ಲರೆ ಹಣದುಬ್ಬರ ಶೇ.7.61ಕ್ಕೆ ಏರಿಕೆ!
ಸಂಗ್ರಹ ಚಿತ್ರ
Published On :

ನವದೆಹಲಿ: ಕಳೆದ ಆರೂವರೆ ವರ್ಷಗಳಲ್ಲಿಯೇ ಚಿಲ್ಲರೆ ಹಣದುಬ್ಬರ ಶೇಕಡ 7.61ಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಆಗಿರುವುದರಿಂದ ಅಕ್ಟೋಬರ್ ನಲ್ಲಿ ಹಣದುಬ್ಬರ ಹೆಚ್ಚಾಗಿದೆ ಎನ್ನಲಾಗಿದೆ. 

ಆರ್ ಬಿಐ ನಿಗದಿ ಮಾಡಿಕೊಂಡಿದ್ದಕ್ಕಿಂತಲೂ ಇದು ಹೆಚ್ಚಿನದಾಗಿದೆ. ಗ್ರಾಹಕ ದರ ಸೂಚ್ಯಂಕ(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಈ ವರ್ಷದ ಸೆಪ್ಟೆಂಬರ್ ನಲ್ಲಿ ಶೇ.7.27ರಷ್ಟಿತ್ತು ಇದೀಗ ಅಕ್ಟೋಬರ್ ನಲ್ಲಿ ಶೇ. 7.61ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ ವರ್ಷದ ಅಕ್ಟೋಬರ್ ನಲ್ಲಿ ಶೇ. 4.62ರಷ್ಟಿತ್ತು.

ಇನ್ನು ಆಹಾರ ಉತ್ಪನ್ನಗಳ ಹಣದುಬ್ಬರ ಸೆಪ್ಟೆಂಬರ್ ಶೇ. 10.68ರಷ್ಟಿದ್ದು ಅಕ್ಟೋಬರ್ ನಲ್ಲಿ ಶೇ. 11.07ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.