ವಾಣಿಜ್ಯ

ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ, ಗ್ರಾಹಕರ ಮೊಗದಲ್ಲಿ ಮಂದಹಾಸ!

ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ, ಗ್ರಾಹಕರ ಮೊಗದಲ್ಲಿ ಮಂದಹಾಸ!
ಸಂಗ್ರಹ ಚಿತ್ರ
Published On :

ನವದೆಹಲಿ: ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ. 

ಸೋಮವಾರ 24 ಕ್ಯಾರೆಟ್ ಚಿನ್ನದ ಮೇಲೆ 389 ರುಪಾಯಿ ಇಳಿಕೆಯಾಗಿದ್ದು 10 ಗ್ರಾಂ ಚಿತ್ರದ ಬೆಲೆ 51,192 ರುಪಾಯಿಗೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದೆ. 466 ರುಪಾಯಿ ಇಳಿಕೆಯಾಗಿದ್ದು 1 ಕೆಜಿ ಬೆಳ್ಳಿಯ ಬೆಲೆ 61,902 ರುಪಾಯಿಗೆ ತಲುಪಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.