ವಾಣಿಜ್ಯ

ಎಲಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ, ಉತ್ತರಪ್ರದೇಶ, ದೆಹಲಿ ರಾಜ್ಯಗಳು ಮುಂಚೂಣಿ: ನಿತಿನ್ ಗಡ್ಕರಿ ಮಾಹಿತಿ

ಎಲಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ ಅವುಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಶೇ. 12ರಿಂದ ಶೇ.5ಕ್ಕೆ ಇಳಿಸಿತ್ತು.

ಎಲಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ, ಉತ್ತರಪ್ರದೇಶ, ದೆಹಲಿ ರಾಜ್ಯಗಳು ಮುಂಚೂಣಿ: ನಿತಿನ್ ಗಡ್ಕರಿ ಮಾಹಿತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ ಮಾಹಿತಿಯಲ್ಲಿ ಕರ್ನಾಟಕ, ದೆಹಲಿ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಅತಿ ಹೆಚ್ಚು ಎಲಕ್ಟ್ರಿಕ್ ವಾಹನಗಳು ಮಾರಾಟವಾಗುತ್ತಿರುವುದು ಬಹಿರಂಗವಾಗಿದೆ.

ಇದುವರೆಗೂ ದೇಶದಲ್ಲಿ 8.7 ಲಕ್ಷ ಎಲಕ್ಟ್ರಿಕ್ ವಾಹನಗಳು ಮಾರಾಟವಾಗಿವೆ.  ಅದರಲ್ಲಿ ಉತ್ತರಪ್ರದೇಶ, ದೆಹಲಿ ಮತ್ತು ಕರ್ನಾಟಕ ರಾಜ್ಯಗಳು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿದೆ. ಐದನೇ ಮತ್ತು ಆರನೇ ಸ್ಥಾನಗಳಲ್ಲಿ ಬಿಹಾರ ಮತ್ತು ಮಹಾರಾಷ್ಟ್ರ ರಾಜ್ಯವಿದೆ. 

ಎಲಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ ಅವುಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಶೇ. 12ರಿಂದ ಶೇ.5ಕ್ಕೆ ಇಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.