ಅಮೆಜಾನ್ ಆನ್ ಲೈನ್ ತಾಣ ಬಳಸಿ ಗಾಂಜಾ ಕಳ್ಳಸಾಗಣೆ: ಸಂಸ್ಥೆ ಪ್ರತಿಕ್ರಿಯೆ
ಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ನವದೆಹಲಿ: ಇ-ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾ ತನ್ನ ಆನ್ ಲೈನ್ ವೇದಿಕೆಯನ್ನು ಗಾಂಜಾ ಕಳ್ಳಸಾಗಣೆ ಮಾಡಲು ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂತರಿಕ ವಿಚಾರಣೆ ನಡೆಸಲಾಗುತ್ತಿರುವುದಾಗಿ ಪ್ರಕಟಣೆ ನೀಡಿದೆ.
ಇದನ್ನೂ ಓದಿ: ಪ್ರಯಾಣಿಕ ವಾಹನ ತಯಾರಿಕಾ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್ ಕೊರತೆ: ಶೇ.27 ಪ್ರತಿಶತ ಉತ್ಪಾದನಾ ಸಾಮರ್ಥ್ಯ ಕುಂಠಿತ
ಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅಲ್ಲದೆ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದ 20 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದರು.
ಬಂಧಿತ ಆರೋಪಿಗಳು ಅಮೆಜಾನ್ ಆನ್ ಲೈನ್ ಮಾರಾಟ ತಾಣವನ್ನು ತಮ್ಮ ದಂಧೆಗೆ ಬಳಸಿಕೊಳ್ಳುತ್ತಿದ್ದಿದ್ದು ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಈ ವಿಚಾರ ತಮ್ಮ ಗಮನಕ್ಕೆ ಬಂದಿದ್ದು ಈ ಬಗ್ಗೆ ಆಂತರಿಕ ತನಿಖೆ ನಡೆಸಲಾಗುವುದಾಗಿ ಅಮೆಜಾನ್ ತಿಳಿಸಿದೆ.
Related Article
ನೋಟು ಅಮಾನ್ಯೀಕರಣಕ್ಕೆ 5 ವರ್ಷ: ಭಾರತೀಯರ ಬಳಿ ಶೇ.57 ಕ್ಕಿಂತ ಹೆಚ್ಚು ನಗದು ಹಣ!
ಜಿಎಸ್‌ಟಿ ಪರಿಹಾರವಾಗಿ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಿಡುಗಡೆ
ದೀಪಾವಳಿ ಸಡಗರ: ಗ್ರಾಹಕರು ಹಾಲ್ ಮಾರ್ಕ್ ಇರುವ ಚಿನ್ನಾಭರಣ ಖರೀದಿಸಿ- ಕೇಂದ್ರ ಸರ್ಕಾರ
ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ
2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿ ದರ ಶೇ. 8.5 ನಿಗದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


