ಪ್ರಾವಿಡೆಂಟ್ ಫಂಡ್ ಚಂದಾದಾರರಿಗೆ ಸಿಹಿ ಸುದ್ದಿ: 8.5% ಬಡ್ಡಿ ನೀಡಲು ಕೇಂದ್ರದ ಅನುಮೋದನೆ
ಕೇಂದ್ರದ ಈ ಕ್ರಮ ದೀಪಾವಳಿಗೆ ಮುಂಚಿತವಾಗಿ ಪಿಎಫ್ ಚಂದಾದಾರರ ಮುಖದಲ್ಲಿ ಸಂತಸ ಉಂಟುಮಾಡಿದೆ.

ನವದೆಹಲಿ: 2020-21ರ ಉದ್ಯೋಗಿಗಳ ಭವಿಷ್ಯ ನಿಧಿಯ ಮೇಲೆ ಕೇಂದ್ರ ಸರ್ಕಾರ 8.5% ಬಡ್ಡಿ ನೀಡಲು ಅಂತಿಮವಾಗಿ ಅನುಮೋದನೆ ನೀಡಿದೆ.
ಕೇಂದ್ರದ ಈ ಕ್ರಮ ದೀಪಾವಳಿಗೆ ಮುಂಚಿತವಾಗಿ ಪಿಎಫ್ ಚಂದಾದಾರರ ಮುಖದಲ್ಲಿ ಸಂತಸ ಉಂಟುಮಾಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2020-21ರ ಬಡ್ಡಿಯನ್ನು 60 ಮಿಲಿಯನ್ ಚಂದಾದಾರರ ಖಾತೆಗಳಿಗೆ ಜಮಾ ಮಾಡಲು ತಯಾರಿ ನಡೆಸಿದೆ ಎಂದು ಈ ಹಿಂದೆ ವರದಿಯಾಗಿತ್ತು.
ಈ ವರ್ಷದ ಮಾರ್ಚ್‌ನಲ್ಲಿ 2020-21ಕ್ಕೆ ಘೋಷಿಸಲಾದ 8.5% ಬಡ್ಡಿ ದರವು ಈಗ ಆರು ತಿಂಗಳಿನಿಂದ ಹಣಕಾಸು ಸಚಿವಾಲಯದ ಅನುಮೋದನೆಗಾಗಿ ಕಾಯುತ್ತಿತ್ತು.
Related Article
ಮುಂದಿನ ಮೂರು ವರ್ಷಗಳಿಗೆ ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ
ದಿನವೊಂದಕ್ಕೆ 27 ಕೋಟಿ ದಾನ ಮಾಡಿ, ದೇಶದ ಅತ್ಯುನ್ನತ ಉದಾರಿ ಉದ್ಯಮಿಯಾದ ಅಜಿಂ ಪ್ರೇಂ ಜಿ!
ಫೋನ್ ಪೇ: ಮೊಬೈಲ್ ರೀಚಾರ್ಜ್ ಮಾಡಿದ್ರೆ ಬಳಕೆದಾರರು ಕೊಡಬೇಕು ಎಕ್ಸ್ ಟ್ರಾ ಚಾರ್ಚ್!
ನಿಮ್ಮ ವಿಮೆ ಹಣ ಹಕ್ಕು ತಿರಸ್ಕೃತವಾಗಬಹುದು! ಯಾವಾಗ, ಹೇಗೆ ಮತ್ತು ಏಕೆ?: ಬನ್ನಿ ತಿಳಿದುಕೊಳ್ಳೋಣ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


