ವಾಣಿಜ್ಯ

ಹಿಂದುಜಾ ಗ್ರೂಪ್‌ ಅಧ್ಯಕ್ಷ ಎಸ್ ಪಿ ಹಿಂದುಜಾ ನಿಧನ

ನಾಲ್ವರು ಹಿಂದೂಜಾ ಸಹೋದರರಲ್ಲಿ ಹಿರಿಯ ಸಹೋದರ ಹಾಗೂ ಹಿಂದೂಜಾ ಗ್ರೂಪ್‌ ಅಧ್ಯಕ್ಷ ಶ್ರೀಚಂದ್ ಪರಮಾನಂದ ಹಿಂದುಜಾ ಅವರು ಬುಧವಾರ ಲಂಡನ್‌ನಲ್ಲಿ ನಿಧನರಾಗಿದ್ದಾರೆ.

ಹಿಂದುಜಾ ಗ್ರೂಪ್‌ ಅಧ್ಯಕ್ಷ ಎಸ್ ಪಿ ಹಿಂದುಜಾ ನಿಧನ
ಎಸ್ ಪಿ ಹಿಂದುಜಾ ನಿಧನ
Published On :

ನವದೆಹಲಿ: ನಾಲ್ವರು ಹಿಂದೂಜಾ ಸಹೋದರರಲ್ಲಿ ಹಿರಿಯ ಸಹೋದರ ಹಾಗೂ ಹಿಂದೂಜಾ ಗ್ರೂಪ್‌ ಅಧ್ಯಕ್ಷ ಶ್ರೀಚಂದ್ ಪರಮಾನಂದ ಹಿಂದುಜಾ ಅವರು ಬುಧವಾರ ಲಂಡನ್‌ನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 87 ವರ್ಷದ ಎಸ್ ಪಿ ಹಿಂದುಜಾ ಅವರು ಇಂದು ನಿಧನರಾಗಿದ್ದಾರೆ.

ಭಾರತೀಯ ಮೂಲದ ಬ್ರಿಟನ್‌ ಪ್ರಜೆಯಾಗಿದ್ದ, ಹಿಂದೂಜಾ ಗ್ರೂಪ್‌ನ ಅಧ್ಯಕ್ಷರಾದ ಎಸ್‌.ಪಿ. ಹಿಂದುಜಾ ಅವರ ನಿಧನವನ್ನು ಗೋಪಿಚಂದ್, ಪ್ರಕಾಶ್, ಅಶೋಕ್ ಮತ್ತು ಇಡೀ ಹಿಂದೂಜಾ ಕುಟುಂಬವು ವಿಷಾದಿಂದ ತಿಳಿಸುತ್ತಿದೆ ಎಂದು ಕುಟುಂಬದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.