GST ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ: ತೆರಿಗೆ ಸಲ್ಲಿಕೆ ವೇಳೆ ಲಕ್ಷಾಂತರ ಜನರಿಗೆ ತೊಂದರೆ!
ಭಾರತದಾದ್ಯಂತ ತೆರಿಗೆದಾರರು GST ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ.

ನವದೆಹಲಿ: ಭಾರತದಾದ್ಯಂತ ತೆರಿಗೆದಾರರು GST ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ವಿಶೇಷವಾಗಿ GSTR-1 ಫಾರ್ಮ್ ಅನ್ನು ಸಲ್ಲಿಸುತ್ತಿರುವವರು ಸಾರಾಂಶ ರಚನೆ ವೈಫಲ್ಯಗಳು ಮತ್ತು ಡೇಟಾ ಅಪ್‌ಲೋಡ್ ಸಮಸ್ಯೆಗಳಂತಹ ಹಲವು ದೋಷಗಳನ್ನು ಎದುರಿಸುತ್ತಿದ್ದಾರೆ. ಪೋರ್ಟಲ್‌ನ ಕಾರ್ಯಾಚರಣೆಯ ಜವಾಬ್ದಾರಿ ಹೊತ್ತಿರುವ ಇನ್ಫೋಸಿಸ್ ನ GSTN ಸಮಸ್ಯೆಯನ್ನು ಒಪ್ಪಿಕೊಂಡಿದೆ. ನಿರ್ದಿಷ್ಟ ಸಮಯದಲ್ಲಿ ಸಮಸ್ಯೆ ಪರಿಹರಿಸುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಆದರೆ ಸಮಸ್ಯೆ ಪರಿಹರಿಸುವಲ್ಲಿ ತಮ್ಮ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

GDP ಬೆಳವಣಿಗೆ: 2025 ರಲ್ಲಿ ಭಾರಿ ಕುಸಿತ; ನಾಲ್ಕು ವರ್ಷ ಹಿಂದಕ್ಕೆ; ಕನಿಷ್ಠ ಶೇ. 6.4ಕ್ಕೆ ಇಳಿಯುವ ಸಾಧ್ಯತೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


