ವಾಣಿಜ್ಯ LPG ಸಿಲಿಂಡರ್ ಬೆಲೆ ತಕ್ಷಣ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಹೋಟೆಲ್ ಸಂಘ ಮನವಿ
ಜಾಗತಿಕ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇದ್ದ ಮಟ್ಟಕ್ಕೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ತಕ್ಷಣ ಇಳಿಸಬೇಕು ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (KSHA) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.


