ವಾಣಿಜ್ಯ

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ತೈಲ ಬೆಲೆ ಕುಸಿತ, ಹೂಡಿಕೆದಾರರ ಭಾವನೆ ಸಕಾರಾತ್ಮಕ; ಪುಟಿದೆದ್ದ ಷೇರು ಮಾರುಕಟ್ಟೆ

ಶುಕ್ರವಾರದ ಹಿಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ 1,695 ಪಾಯಿಂಟ್‌ಗಳು ಅಥವಾ ಶೇ. 2.3 ರಷ್ಟು ಏರಿಕೆ ಕಂಡಿತ್ತು ಮತ್ತು ನಿಫ್ಟಿ 461 ಪಾಯಿಂಟ್‌ಗಳು ಅಥವಾ ಶೇ. 2 ರಷ್ಟು ಏರಿಕೆ ಕಂಡಿತ್ತು.

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ತೈಲ ಬೆಲೆ ಕುಸಿತ,  ಹೂಡಿಕೆದಾರರ ಭಾವನೆ ಸಕಾರಾತ್ಮಕ; ಪುಟಿದೆದ್ದ ಷೇರು ಮಾರುಕಟ್ಟೆ
ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್‌ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!

ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!

ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.