ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನ ಬೆಲೆ ಏರಿಕೆ; ದೇಶೀಯ ಏರ್ ಲೈನ್ಸ್ ಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮಇದರ ಜೊತೆಗೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ದರವನ್ನು ಪ್ರತಿ ಸಿಲಿಂಡರ್ಗೆ 195.50 ರೂಪಾಯಿ ಹೆಚ್ಚಿಸಲಾಗಿದೆ.
ಗಾಯದ ಮೇಲೆ ಬರೆ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಹೊಸ ದರ ಇಂದಿನಿಂದಲೇ ಜಾರಿಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಸರಬರಾಜು ವ್ಯತ್ಯಯ ಹಾಗೂ ಕೊರತೆಯ ಕಾರಣವಾಗಿ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ.
ಏಪ್ರಿಲ್ 1 ರಿಂದ ಹೊಸ ಹಣಕಾಸು ರೂಲ್ಸ್: UPI ನಲ್ಲಿ ಭಾರಿ ಬದಲಾವಣೆ; HRA, ITR, Meal Cards ಬಗ್ಗೆ ತಿಳಿಯಬೇಕಾದ ಅಂಶಗಳಿವುವೇತನ ಪಡೆಯುವ ವ್ಯಕ್ತಿಗಳು ಮತ್ತು ಉದ್ಯೋಗದಾತರ ಮೇಲೆ ಈ ಹೊಸ ನಿಯಮಗಳು ಪರಿಣಾಮ ಬೀರುತ್ತವೆ| Income Tax Changes
IndiGo ನೂತನ CEO ಆಗಿ ವಿಲಿಯಂ ವಾಲ್ಷ್ ನೇಮಕವಿಮಾನಯಾನ ಉದ್ಯಮದ ಅನುಭವಿ ವಾಲ್ಷ್ ಅವರು ಪ್ರಸ್ತುತ ಅಂತರರಾಷ್ಟ್ರೀಯ ವಾಯು ಸಾರಿಗೆ ಸಂಘದ(ಐಎಟಿಎ) ಮಹಾನಿರ್ದೇಶಕರಾಗಿದ್ದಾರೆ.
ಕೇವಲ 3 ವರ್ಷಗಳಲ್ಲಿ ಗೂಗಲ್ ಸೇರಿ 80 ಲಕ್ಷ ರೂ ವೇತನ ಪಡೆದೆ, 2031ಕ್ಕೆ ರಿಟೈರ್ ಮೆಂಟ್ ಪ್ಲಾನ್ ಎಂದ ಬೆಂಗಳೂರು ಟೆಕ್ಕಿ; ಇದು ನಿಜಾನ ಗುರೂ ಎಂದ ನೆಟ್ಟಿಗರು..ಕೇವಲ ಮೂರು ವರ್ಷಗಳಲ್ಲಿ ಕಂಪನಿಗಳನ್ನು ಬದಲಾಯಿಸುವ ಮೂಲಕ ವರ್ಷಕ್ಕೆ 3.2 ಲಕ್ಷ ರೂಪಾಯಿಗಳಿಂದ 80 ಲಕ್ಷ (LPA) ರೂಪಾಯಿಗಳವರೆಗೆ ತಮ್ಮ ವೇತನವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ರೂಪಾಯಿ ಅಪಮೌಲ್ಯೀಕರಣವು ಕೇವಲ INRಗೆ ಸೀಮಿತವಾಗಿಲ್ಲ. ಏಕೆಂದರೆ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದ ನಂತರ, ಏಷ್ಯಾದ ಪ್ರಮುಖ ಕರೆನ್ಸಿಗಳು ಸಹ ಅಪಮೌಲ್ಯಗೊಂಡಿವೆ ಎಂದರು.
ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 95ಕ್ಕೆ ಕುಸಿದ ರೂಪಾಯಿ ಮೌಲ್ಯ!ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪ್ರತಿ ಡಾಲರ್ ಗೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಡಾಲರ್ ಮುಂದೆ ರೂಪಾಯಿ ಮೌಲ್ಯ 95 ಡಾಲರ್ಗೆ ಕುಸಿದಿರುವುದು ಇದೇ ಮೊದಲು.
ಹೂಡಿಕೆ ಮಾಡಲು ಸರಿಯಾದ ಸಮಯ ಯಾವುದು? ತಿಳಿಯುವುದು ಹೇಗೆ?ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಏರುತ್ತಿರುವ ಇಂಧನ ಬೆಲೆಗಳಿಂದ ಉಂಟಾದ ಮಾರಾಟವು ಅನೇಕರನ್ನು ಅಸ್ಥಿರಗೊಳಿಸಿದೆ.
West Asia war ಎಫೆಕ್ಟ್: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 1,191.24 ಅಂಕ ಕುಸಿತ; ಹೂಡಿಕೆದಾರರಿಗೆ ಭಾರೀ ನಷ್ಟ30 ಷೇರುಗಳ ಸೆನ್ಸೆಕ್ಸ್ ಸಂಸ್ಥೆಗಳಲ್ಲಿ, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಬಜಾಜ್ ಫಿನ್ಸರ್ವ್, ಬಜಾಜ್ ಫೈನಾನ್ಸ್, ಭಾರ್ತಿ ಏರ್ಟೆಲ್ ಮತ್ತು ಐಸಿಐಸಿಐ ಬ್ಯಾಂಕ್ ಕಂಪನಿಗಳ ಷೇರುಗಳು ಗಮನಾರ್ಹವಾಗಿ ಇಳಿಕೆಯಾಗಿವೆ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ರೂ ಆದಾಯ ನಷ್ಟ!ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರಗೊಳಿಸಲು ಭಾರತ ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 13 ರೂಪಾಯಿಂದ 3 ರೂಪಾಯಿಗೆ ಇಳಿಸಿದೆ.
ರಾಜ್ಯಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Video
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ