ಇಂಡಿಗೋ ಅವ್ಯವಸ್ಥೆ: ಮೂರು ಹೊಸ ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಅನುಮತಿಅಲ್ ಹಿಂದ್ ಏರ್ ಮತ್ತು ಫ್ಲೈಎಕ್ಸ್ಪ್ರೆಸ್ ಈ ವಾರ ಕೇಂದ್ರದಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು(ಎನ್ಒಸಿ) ಪಡೆದಿವೆ. ಮತ್ತೊಂದು ವಿಮಾನಯಾನ ಸಂಸ್ಥೆ ಶಂಖ್ ಏರ್ ಈ ಹಿಂದೆ ತನ್ನ ಅನುಮತಿಯನ್ನು ಪಡೆದುಕೊಂಡಿತ್ತು.
ರೂಪಾಯಿ ಮೌಲ್ಯ ದಾಖಲೆಯ ಕುಸಿತ; ಡಾಲರ್ ಎದುರು 91 ರೂ ಗೆ ಏರಿಕೆ!ಮಂಗಳವಾರದ ವಹಿವಾಟಿನಲ್ಲಿ ಮೊದಲ ಬಾರಿಗೆ ಡಾಲರ್ ಎದುರು ರೂಪಾಯಿ ಮೌಲ್ಯ 36 ಪೈಸೆ ಕುಸಿದು ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ 91ರೂಗಳಿಗೆ ಕುಸಿದಿದೆ.
Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 4,000 ರೂ.ಗಳಷ್ಟು ಏರಿಕೆಯಾಗಿ ಪ್ರತೀ 10 ಗ್ರಾಂಗೆ 1,37,600 ರೂ.ಗಳಷ್ಟು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ.
ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!ಅನೇಕ ಕುಟುಂಬಗಳು ಈಗ ಅತಿ ಕಡಿಮೆ ಪ್ರಮಾಣದಲ್ಲಿ ಮಾತ್ರ ಚಿನ್ನ ಖರೀದಿಸುತ್ತಿವೆ. ಆದರೆ ಇತರರು ಬೆಲೆಗಳು ತಣ್ಣಗಾಗುತ್ತವೆ ಎಂಬ ಭರವಸೆಯಿಂದ ಖರೀದಿಗಳನ್ನು ಮುಂದೂಡುತ್ತಿದ್ದಾರೆ.
ಇಂಡಿಗೋಗೆ ಮತ್ತೊಂದು ಶಾಕ್: ಫ್ಲೈಟ್ ಇನ್ಸ್ಪೆಕ್ಟರ್ಗಳ ಅಮಾನತು ಬೆನ್ನಲ್ಲೇ 58.75 ಕೋಟಿ ರೂ ತೆರಿಗೆ ನೋಟಿಸ್!ದೆಹಲಿ ದಕ್ಷಿಣ ಕಮಿಷನರೇಟ್ ನ ಕೇಂದ್ರ ಜಿಎಸ್ಟಿ ಹೆಚ್ಚುವರಿ ಆಯುಕ್ತರಿಂದ 2020–21ರ ಹಣಕಾಸು ವರ್ಷಕ್ಕೆ 58.75 ಕೋಟಿ ರೂ. ತೆರಿಗೆ ದಂಡದ ನೋಟಿಸ್ ಪಡೆದಿರುವುದಾಗಿ ಇಂಡಿಗೋ ಬಹಿರಂಗಪಡಿಸಿದೆ.
Microsoft: ಭಾರತದ AI ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಹೂಡಿಕೆ; ಲಕ್ಷಾಂತರ ಜನರಿಗೆ ತರಬೇತಿ; ಸಿಇಒ ಸತ್ಯ ನಾದೆಲ್ಲಾಕಂಪನಿಯು ತನ್ನ ಕೌಶಲ್ಯ ಕಾರ್ಯಕ್ರಮಗಳನ್ನು ದ್ವಿಗುಣಗೊಳಿಸಲಿದೆ. ನಾವು ಈಗ ಭಾರತದಾದ್ಯಂತ 20 ಮಿಲಿಯನ್ ಜನರಿಗೆ AI ಕೌಶಲ್ಯಗಳಲ್ಲಿ ತರಬೇತಿ ನೀಡಲಿದ್ದೇವೆ.
Amazon: ಭಾರತದಲ್ಲಿ 3 ಲಕ್ಷ ಕೋಟಿ ರೂ ಹೆಚ್ಚುವರಿ ಹೂಡಿಕೆ; 10 ಲಕ್ಷ ಉದ್ಯೋಗ ಸೃಷ್ಟಿ!ಅಮೆರಿಕದ ಇ-ಕಾಮರ್ಸ್ ದೈತ್ಯ ಅಮೆಜಾನ್ ಭಾರತದಲ್ಲಿನ ತನ್ನ ಎಲ್ಲಾ ವ್ಯವಹಾರಗಳಲ್ಲಿ 35 ಬಿಲಿಯನ್ ಅಮೆರಿಕನ್ ಡಾಲರ್ (ಸುಮಾರು 3 ಲಕ್ಷ ಕೋಟಿ ರೂ.) ಬೃಹತ್ ಹೂಡಿಕೆ ಮಾಡುವ ಯೋಜನೆಯನ್ನು ಪ್ರಕಟಿಸಿದೆ.
ಕಾರ್ಯಾಚರಣೆ ಸ್ಥಿರ ಎಂದ ಬಳಿಕವೂ ಬೆಂಗಳೂರಿನಿಂದ 60ಕ್ಕೂ ಹೆಚ್ಚು ಇಂಡಿಗೋ ವಿಮಾನ ರದ್ದು!ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಆಲ್ಬರ್ಸ್, 'ಇಂಡಿಗೋ ಮತ್ತೆ ತನ್ನ ಕಾರ್ಯಾಚರಣೆ ಆರಂಭಿಸಿದೆ ಮತ್ತು ನಮ್ಮ ಕಾರ್ಯಾಚರಣೆಗಳು ಸ್ಥಿರವಾಗಿವೆ' ಎಂದಿದ್ದರು.
Microsoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ; ಬೆಂಗಳೂರಿನಲ್ಲಿ AI ಘಟಕ!ಮೈಕ್ರೋಸಾಫ್ಟ್ ಭಾರತದಲ್ಲಿ ಹೂಡಿಕೆ ಮಾಡಲಿರುವ US 17.5 ಬಿಲಿಯನ್ ಡಾಲರ್ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಕ್ಲೌಡ್ ಮತ್ತು AI ಮೂಲಸೌಕರ್ಯವನ್ನು ಸ್ಥಾಪಿಸಲು US 3 ಬಿಲಿಯನ್ ಡಾಲರ್ ಹೂಡಿಕೆಯನ್ನು ಅನುಸರಿಸುತ್ತದೆ
ಬ್ಯಾಂಕ್ಗೆ 228 ಕೋಟಿ ರೂ ವಂಚನೆ: ಅನಿಲ್ ಅಂಬಾನಿ ಪುತ್ರನ ವಿರುದ್ಧ ಸಿಬಿಐ ಕೇಸ್ ದಾಖಲುವ್ಯವಹಾರ ಅಗತ್ಯಗಳಿಗಾಗಿ ಕಂಪನಿಯು ಮುಂಬೈನಲ್ಲಿರುವ ಬ್ಯಾಂಕಿನ ಎಸ್ಸಿಎಫ್ ಶಾಖೆಯಿಂದ 450 ಕೋಟಿ ರೂ.ಗಳ ಸಾಲ ಪಡೆದುಕೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾಜ್ಯಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!