ವಾಣಿಜ್ಯ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಚಾರ್ಟರ್ಡ್ ಅಕೌಂಟೆಂಟ್. ಏಳು ವರ್ಷಗಳಿಗೂ ಹೆಚ್ಚು ಕಾಲ ರಿಲಯನ್ಸ್ ಪವರ್‌ನಲ್ಲಿ ಮುಖ್ಯ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ