Ganesh Chaturthi ಎಫೆಕ್ಟ್; ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಪಟ್ಟಿ ಇಂತಿದೆ!ಮಹಿಳೆಯರ ಅಚ್ಚುಮೆಚ್ಚಿನ ಹಳದಿ ಲೋಹ ಚಿನ್ನ ಮತ್ತೆ ಗಗನದತ್ತ ಮುಖ ಮಾಡಿದ್ದು, ಗಣೇಶ ಹಬ್ಬದ ಬೆನ್ನಲ್ಲೇ ಚಿನ್ನದ ದರ ಇದೀಗ ಮತ್ತೆ ಗಗನಕ್ಕೇರಿದೆ.
$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿಅರ್ನ್ಸ್ಟ್ ಆಂಡ್ ಯಂಗ್ (EY) ತನ್ನ ಇತ್ತೀಚಿನ ವರದಿಯಲ್ಲಿ ಈ ಕುರಿತು ವಿಶ್ಲೇಷಣೆ ಮಾಡಿದ್ದು, ಭಾರತದ ಆರ್ಥಿಕತೆಯು ಮುಂಬರುವ ದಶಕದಲ್ಲಿ ಸ್ಥಿರವಾದ ಬೆಳವಣಿಗೆಯನ್ನು ಸಾಧಿಸಲಿದೆ ಎಂದು ಹೇಳಿದೆ.
ಅಮೆರಿಕದ ಸುಂಕಾಸ್ತ್ರ: ಭಾರತದ ಜವಳಿ ರಫ್ತಿನ ನಾಲ್ಕನೇ ಒಂದು ಭಾಗದ ಮೇಲೆ ಪರಿಣಾಮ!ಅಮೆರಿಕ ಭಾರತದ ಉಡುಪು ಉದ್ಯಮಕ್ಕೆ ಅತಿದೊಡ್ಡ ರಫ್ತು ಮಾರುಕಟ್ಟೆಯಾಗಿದ್ದು, ರಫ್ತುದಾರರು ಆರ್ಡರ್ ರದ್ದತಿಯೊಂದಿಗೆ ಹೋರಾಡುತ್ತಿದ್ದಾರೆ ಎಂದು ತಜ್ಞರು ಗುರುವಾರ ಹೇಳಿದ್ದಾರೆ.
Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಪ್ರಮಾಣದ ಕುಸಿತ ಕಂಡಿದ್ದು, ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.04ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.02ರಷ್ಟು ಕುಸಿತ ದಾಖಲಿಸಿದೆ.
World Beer Awards 2025: ನಾಲ್ಕು ಪ್ರಶಸ್ತಿ ಗೆದ್ದ ಕಿಂಗ್ಫಿಶರ್ಕಿಂಗ್ಫಿಷರ್ ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದನ್ನು ನೋಡಲು ನಮಗೆ ನಿಜವಾಗಿಯೂ ಸಂತೋಷವಾಗುತ್ತಿದೆ ಎಂದು ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ನ ಮುಖ್ಯ ಮಾರ್ಕೆಟಿಂಗ್ ಅಧಿಕಾರಿ ವಿಕ್ರಮ್ ಬಹ್ಲ್ ಅವರು ಹೇಳಿದ್ದಾರೆ.
ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ ನಿರೀಕ್ಷೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!ಇದರ ಪರಿಣಾಮದಿಂದ ವಾಹನದ ಉದ್ಯಮಕ್ಕೆ ನಷ್ಟ ಉಂಟಾಗುತ್ತಿದ್ದು, ನಷ್ಟವನ್ನು ತಪ್ಪಿಸಲು ಹೊಸ ಜಿಎಸ್ಟಿ ರಚನೆಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಆಟೋಮೋಟಿವ್ ಡೀಲರ್ಗಳ ಸಂಸ್ಥೆ ಎಫ್ಎಡಿಎ ಕೋರಿದೆ.
ಶೇ. 50 ರಷ್ಟು ಟ್ರಂಪ್ ಸುಂಕ ಜಾರಿಗೆ ಬರುತ್ತಿದ್ದಂತೆಯೇ ನಾಳೆ ಪ್ರಧಾನಿ ಕಚೇರಿಯಲ್ಲಿ ಮಹತ್ವದ ಸಭೆ!ಹೆಚ್ಚಿನ ಸುಂಕಗಳ ಎದುರಿಸುತ್ತಿರುವ ಭಾರತೀಯ ರಫ್ತುದಾರರಿಗೆ ಉಂಟಾಗುವ ಸಮಸ್ಯೆಗಳಿಗೆ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ಕಚೇರಿ ಆಗಸ್ಟ್ 26 ರಂದು ಉನ್ನತ ಮಟ್ಟದ ಸಭೆಯನ್ನು ಕರೆಯಲಿದೆ.
Indian Stock Market: ಸತತ ಏರಿಕೆ ನಂತರ ಇಳಿಕೆ; 24,870ಕ್ಕೆ ಕುಸಿದ Nifty50ವಾರದ ಅಂತಿಮ ದಿನವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
GST Rates: ಜಿಎಸ್ ಟಿಯಲ್ಲಿ ಭಾರೀ ಕಡಿತ: ಶೇ.28, ಶೇ.12 ರಷ್ಟು ತೆರಿಗೆ ರದ್ದುಗೊಳಿಸಲು GoM ಸಮ್ಮತಿ! ಶೇ.90 ರಷ್ಟು ಸರಕು ಅಗ್ಗ!ಗುರುವಾರ ನಡೆದ ರಾಜ್ಯ ಸಚಿವರನ್ನೊಳಗೊಂಡ ಸಮಿತಿ ಸಭೆಯಲ್ಲಿ ನಾಲ್ಕು ದರಗಳ ವ್ಯವಸ್ಥೆಯನ್ನು ಎರಡು ಪ್ರಮುಖ ಸ್ಲ್ಯಾಬ್ ಗಳಾದ ಶೇ. 5 ಮತ್ತು ಶೇ. 18 ಕ್ಕೆ ಇಳಿಕೆ ಮಾಡಲು ಅನುಮೋದನೆ ನೀಡಿದೆ.
ಹೊಸ GST ವ್ಯವಸ್ಥೆ: ಆರೋಗ್ಯ ಮತ್ತು ಜೀವ ವಿಮೆ ಮೇಲೆ ಶೂನ್ಯ ತೆರಿಗೆ ಸಾಧ್ಯತೆ13 ಸದಸ್ಯರ ಸಚಿವರ ತಂಡದ ಮುಖ್ಯಸ್ಥರಾಗಿರುವ ಸಾಮ್ರಾಟ್ ಚೌಧರಿ, ಸಮಿತಿಯು ಅಕ್ಟೋಬರ್ ವೇಳೆಗೆ ತನ್ನ ವಿವರವಾದ ವರದಿಯನ್ನು ಜಿಎಸ್ಟಿ ಮಂಡಳಿಗೆ ಚರ್ಚೆಗಾಗಿ ಸಲ್ಲಿಸಲಿದೆ ಎಂದು ಹೇಳಿದರು.
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ