ಪುಣೆ ಥಿಯೇಟರ್ ಗಳಲ್ಲಿ ಬಾಜೀರಾವ್ ಮಸ್ತಾನಿ ಪ್ರದರ್ಶನ ರದ್ದು
ಪ್ರತಿಭಟನೆ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ "ಬಾಜಿರಾವ್ ಮಸ್ತಾನಿ' ಹಿಂದಿ ಸಿನಿಮಾ ಪ್ರದರ್ಶನವನ್ನು ಪುಣೆಯ ಥಿಯೇಟರ್ ಗಳಲ್ಲಿ ರದ್ದುಗೊಳಿಸಲಾಗಿದೆ....

ಮುಂಬಯಿ: ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ "ಬಾಜಿರಾವ್ ಮಸ್ತಾನಿ' ಹಿಂದಿ ಸಿನಿಮಾ ಪ್ರದರ್ಶನವನ್ನು ಪುಣೆಯ ಥಿಯೇಟರ್ ಗಳಲ್ಲಿ ರದ್ದುಗೊಳಿಸಲಾಗಿದೆ.
ಬಾಜಿರಾವ್ ಮಸ್ತಾನಿ ಸಿನಿಮಾದಲ್ಲಿ ಮರಾಠಾ ಪೇಶ್ವೆ ಬಾಜೀರಾವ್ ಮತ್ತು ಆತನ ಎರಡನೇ ಪತ್ನಿ ಮಸ್ತಾನಿ ಕುರಿತ ಕಥೆಯಿದ್ದು ಇತಿಹಾಸವನ್ನು ತಿರುಚಲಾಗಿದೆ ಎಂದು ಬಿಜೆಪಿ ಯುವ ಘಟಕ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.
ರಣವೀರ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಅಭಿನಯಿಸಿರುವ ಈ ಚಿತ್ರ ಇಂದು ದೇಶಾದ್ಯಂತ ಬಿಡುಗಡೆಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


