ಸಲ್ಮಾನ್ ಖಾನ್ ಪ್ರಕರಣ: ತೀರ್ಪು ಮೂಂದೂಡಿದ ನ್ಯಾಯಾಲಯ
ಕೃಷ್ಣಮೃಗ ಬೇಟೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಸಲ್ಮಾನ್ ಖಾನ್ ಅವರ ಪ್ರಕರಣದ ತೀರ್ಪನ್ನು ಜೋದ್‌ಪುರ ನ್ಯಾಯಾಲಯವು...

ನವದೆಹಲಿ: ಕೃಷ್ಣಮೃಗ ಬೇಟೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಸಲ್ಮಾನ್ ಖಾನ್ ಅವರ ಪ್ರಕರಣದ ತೀರ್ಪನ್ನು ಜೋದ್‌ಪುರ ನ್ಯಾಯಾಲಯವು ಮಾರ್ಚ್ 3ಕ್ಕೆ ಮುಂದೂಡಿದೆ.
ಸಲ್ಮಾನ್ ಖಾನ್ ಅವರ ಕೃಷ್ಣ ಮೃಗ ಬೇಟೆ ಪ್ರಕರಣದ ಭಾಗವಾಗಿದ್ದ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋದ್‌ಪುರ ನ್ಯಾಯಾಲಯ ಇಂದು ತೀರ್ಪು ನೀಡುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯವು ಅಂತಿಮ ತೀರ್ಪನ್ನು ಮಾರ್ಚ್ 3ಕ್ಕೆ ಮುಂದೂಡಿದೆ.
ಈ ಹಿಂದೆ ಫೆ.5 ರಂದು ವಾದ ವಿವಾದಗಳನ್ನು ಆಲಿಸಿದ್ದ ಕೋರ್ಟ್ ಫೆ.25 ತೀರ್ಪು ನೀಡುವುದಾಗಿ ಪ್ರಕಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


