ಬಾಲಿವುಡ್

"ಭಜರಂಗಿ ಭಾಯಿಜಾನ್" ಪೋಸ್ಟರ್ ಬಿಡುಗಡೆ ಮಾಡಿದ ಶಾರುಖ್

ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷಿತ ಚಿತ್ರ "ಭಜರಂಗಿ ಭಾಯಿಜಾನ್" ಚಿತ್ರದ ಪೋಸ್ಚರ್ ಅನ್ನು ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಬಹಿರಂಗಗೊಳಿಸಿದ್ದಾರೆ...

"ಭಜರಂಗಿ ಭಾಯಿಜಾನ್" ಪೋಸ್ಟರ್ ಬಿಡುಗಡೆ ಮಾಡಿದ ಶಾರುಖ್
ಶಾರುಖ್ ಬಿಡುಗಡೆ ಮಾಡಿರುವ ಭಜರಂಗಿ ಭಾಯಿಜಾನ್ ಚಿತ್ರದ ಫರ್ಸ್ಟ್ ಲುಕ್
Published On :

ಮುಂಬೈ: ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷಿತ ಚಿತ್ರ "ಭಜರಂಗಿ ಭಾಯಿಜಾನ್" ಚಿತ್ರದ ಪೋಸ್ಚರ್ ಅನ್ನು ಬಾಲಿವುಡ್ ಬಾದ್ ಶಾ ಶಾರುಖ್ ಖಾನ್  ಬಹಿರಂಗಗೊಳಿಸಿದ್ದಾರೆ.

ಬಾಲಿವುಡ್ ನ ಪರಸ್ಪರ ವಿರೋಧಿಗಳೆಂದೆ ಖ್ಯಾತಿಗಳಿಸಿರುವ ಸಲ್ಮಾನ್ ಮತ್ತು ಶಾರುಖ್ ಖಾನ್ ಮತ್ತೆ ಒಂದಾಗಿದ್ದು, ಸಲ್ಮಾನ್ ಖಾನ್ ಅಭಿನಯದ ಬಹು ನಿರೀಕ್ಷಿತ ಚಿತ್ರ "ಭಜರಂಗಿ
ಭಾಯಿಜಾನ್" ಚಿತ್ರದ ಸಲ್ಮಾನ್ ಅವರ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಶಾರುಖ್ ಬಿಡುಗಡೆ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ "ಭಜರಂಗಿ ಭಾಯಿಜಾನ್" ಚಿತ್ರದ ಪೋಸ್ಟರ್ ಅನ್ನು ಷೇರ್ ಮಾಡುವ ಮೂಲಕ ಸಲ್ಮಾನ್ ಖಾನ್ ಮತ್ತು ಚಿತ್ರ ತಂಡಕ್ಕೆ ಶುಭಾಷಯ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.