ಬಾಲಿವುಡ್

ದೇಶದ ಅಸಹಿಷ್ಣುತೆ ಚರ್ಚೆ ಬಗ್ಗೆ ಸಲ್ಮಾನ್ ಖಾನ್ ಸಂದೇಶ

ದೇಶದಲ್ಲಿ ಅಸಹಿಷ್ಣುತೆ ವಿಚಾರವಾಗಿ ನಡೆಯುತ್ತಿರುವ ಚರ್ಚೆ ನಡುವೆಯೇ ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಜನರಿಗೆ ಭಾವೈಕ್ಯತೆ ಪಾಠ ಹೇಳಿದ್ದಾರೆ. ...

ದೇಶದ ಅಸಹಿಷ್ಣುತೆ ಚರ್ಚೆ ಬಗ್ಗೆ ಸಲ್ಮಾನ್ ಖಾನ್ ಸಂದೇಶ
ಸಲ್ಮಾನ್ ಖಾನ್
Published On :

ನವದೆಹಲಿ: ದೇಶದಲ್ಲಿ ಅಸಹಿಷ್ಣುತೆ ವಿಚಾರವಾಗಿ ನಡೆಯುತ್ತಿರುವ ಚರ್ಚೆ ನಡುವೆಯೇ ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಜನರಿಗೆ ಭಾವೈಕ್ಯತೆ ಪಾಠ ಹೇಳಿದ್ದಾರೆ.

ಜನರು ಯಾವ ಧರ್ಮದವರು ಅಥವಾ ಎಲ್ಲಿಂದ ಬಂದವರು ಎಂಬುದನ್ನು ಆಧರಿಸಿ ಅಳೆಯುವುದು ಸರಿಯಲ್ಲ ಎಂದು  ಸಲ್ಮಾನ್ ಖಾನ್ ಅಭಿಪ್ರಾಯ ಪಟ್ಟಿದ್ದಾರೆ. ನಾವೆಲ್ಲಾ ಮನುಷ್ಯರು ಹಾಗಾಗಿ ನಾವೆಲ್ಲಾ ಹೊಂದಿಕೊಂಡು ಬಾಳಬೇಕು ಎಂದು ತಿಳಿಸಿದ್ದಾರೆ. ನಾವೆಲ್ಲರೂ ಭಾರತೀಯರು, ನಾವೆಲ್ಲರೂ ಮನುಷ್ಯರು. ನಮ್ಮ ನಡುವೆ ಪರಸ್ಪರ ಪ್ರೀತಿ ಇರಬೇಕು, ಒಟ್ಟಿಗೆ ಬಾಳಬೇಕು,'ಎಂದಿದ್ದಾರೆ.

ಸಲ್ಮಾನ್ ಖಾನ್ ತಮ್ಮ ಚಿತ್ರ ಪ್ರೇಮ್‌ ರತನ್‌ ಧನ್‌ ಪಾಯೋ ಸಿನಿಮಾದ ಪ್ರಚಾರಕ್ಕೆ ನಟಿ ಸೋನಂ ಕಪೂರ್‌ ಜತೆ ದೆಹಲಿಗೆ ಆಗಮಿಸಿದ್ದ ವೇಳೆ ಮಾತುಗಳನ್ನು ಹೇಳಿದ್ದಾರೆ.
.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.