ಪ್ರಧಾನಿ ಮೋದಿ, ಸಲ್ಮಾನ್ ಖಾನ್ ಹಿಂದಿಕ್ಕಿದ ಸನ್ನಿ ಲಿಯೋನ್
ಅಂತರ್ಜಾಲದಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟವರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಮಾಜಿ ನೀಲಿ ನಟಿ ಸನ್ನಿ ಲಿಯೋನ್...

Published On :
ನವದೆಹಲಿ: ಅಂತರ್ಜಾಲದಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟವರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಮಾಜಿ ನೀಲಿ ನಟಿ ಸನ್ನಿ ಲಿಯೋನ್ ಹಿಂದಿಕ್ಕಿ ಸತತ 5ನೇ ಬಾರಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಯಾಹೂ ಇಂಡಿಯಾ ಬಹಿರಂಗಪಡಿಸಿರುವ ಅಂತರ್ಜಾಲದಲ್ಲಿ ಹೆಚ್ಚು ಹುಡುಕಲ್ಪಟ್ಟ ಮಹಿಳಾ ಸೆಲೆಬ್ರಿಟಿ ಪಟ್ಟಿಯಲ್ಲಿ ಸನ್ನಿ ಬಳಿಕ ಬಿಪಾಶಾ ಬಸು, ದೀಪಿಕಾ ಪಡುಕೋಣೆ ಮತ್ತು ಕತ್ರೀನಾ ಕೈಫ್ ಸ್ಥಾನ ಪಡೆದುಕೊಂಡಿದ್ದಾರೆ.
ಪುರುಷ ಸೆಲೆಬ್ರಿಟಿಗಳ ಪೈಕಿ ಬಿಗ್ ಬಾಸ್ ನಡೆಸಿಕೊಡುವ ಸಲ್ಮಾನ್ ಖಾನ್ ನಂತರ ಕಾಮಿಡಿ ಕಪಿಲ್ ಶರ್ಮಾ, ಅಮಿತಾಬ್ ಬಚ್ಚನ್, ಶಾರುಖ್ ಖಾನ್ ಮತ್ತು ಆಮೀರ್ ಖಾನ್ ಸ್ಥಾನ ಪಡೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSunny Leoneಸನ್ನಿ ಲಿಯೋನ್most searched personalityಹೆಚ್ಚು ಹುಡುಕಲ್ಪಟ್ಟ ಸೆಲೆಬ್ರಿಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


