ಬಾಲಿವುಡ್

ಬಾಲಿವುಡ್ ನಟ ರಾಜ್ ಕಪೂರ್ ಪತ್ನಿ ಕೃಷ್ಣಾ ರಾಜ್​ಕಪೂರ್ ಆಸ್ಪತ್ರೆಗೆ ದಾಖಲು

ವಯೋ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ದಿವಂಗತ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಪತ್ನಿ ಕೃಷ್ಣಾ ರಾಜ್​ಕಪೂರ್ ಅವರು ಅಸ್ವಸ್ಥರಾಗಿದ್ದು ಅವರನ್ನು ಬ್ರೀಚ್...

ಬಾಲಿವುಡ್ ನಟ ರಾಜ್ ಕಪೂರ್ ಪತ್ನಿ ಕೃಷ್ಣಾ ರಾಜ್​ಕಪೂರ್ ಆಸ್ಪತ್ರೆಗೆ ದಾಖಲು
ಕೃಷ್ಣಾ ರಾಜ್ ಕಪೂರ್
Published On :

ಮುಂಬೈ: ವಯೋ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ದಿವಂಗತ ನಟ, ನಿರ್ಮಾಪಕ ರಾಜ್ ಕಪೂರ್ ಅವರ ಪತ್ನಿ ಕೃಷ್ಣಾ ರಾಜ್​ಕಪೂರ್ ಅವರು ಅಸ್ವಸ್ಥರಾಗಿದ್ದು ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಕೃಷ್ಣಾ ರಾಜ್​ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಹೋಗಲಾಗುವುದು ಎಂದು ಅವರ ಹಿರಿಯ ಪುತ್ರ ನಟ ರಣಧೀರ್ ಕಪೂರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.