ಪ್ರೀತಿ ಜಿಂಟಾ ಕೈಹಿಡಿದ ಜೆನೆ ಗುಡ್ ಎನಾಫ್
ಬಾಲಿವುಡ್ ನಟಿ ಪ್ರೀತಿ ಜಿಂಟಾ ಗೆಳೆಯ ಜೆನೆ ಗುಡ್ ಎನಾಫ್ ಅವರನ್ನು ಅಮೆರಿಕದಲ್ಲಿ ವಿವಾಹವಾಗಿದ್ದಾರೆ ಎಂದು ವೆಬ್ ಸೈಟ್ ವೊಂದು ವರದಿ ಮಾಡಿದೆ...

ಲಾಸ್ ಏಂಜಲೀಸ್: ಬಾಲಿವುಡ್ ನಟಿ ಪ್ರೀತಿ ಜಿಂಟಾ ಗೆಳೆಯ ಜೆನೆ ಗುಡ್ ಎನಾಫ್ ಅವರನ್ನು ಅಮೆರಿಕದಲ್ಲಿ ವಿವಾಹವಾಗಿದ್ದಾರೆ ಎಂದು ವೆಬ್ ಸೈಟ್ ವೊಂದು ವರದಿ ಮಾಡಿದೆ.
ಲಾಸ್ ಏಂಜಲೀಸ್‌ನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವಿವಾಹ ಸಮಾರಂಭದಲ್ಲಿ ಪ್ರೀತಿ ಜಿಂಟಾ ಮತ್ತು ಜೆನೆ ಗುಡ್ ಅವರ ಕುಟುಂಬ ವರ್ಗದವರು ಮಾತ್ರ ಉಪಸ್ಥಿತರಿದ್ದರು ಎನ್ನಲಾಗಿದೆ.
ಮದುವೆ ಆರತಕ್ಷತೆ ಮುಂಬೈನಲ್ಲಿ ನಡೆಯಲಿದ್ದು, ಆರತಕ್ಷತೆಗೆ ಬಾಲಿವುಡ್ ಹಾಗೂ ಗಣ್ಯರನ್ನು ಆಹ್ವಾನಿಸುವರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


