ಬಾಲಿವುಡ್ ಖ್ಯಾತ ಗಾಯಕಿ ಮುಬಾರಕ್ ಬೇಗಂ ವಿಧಿವಶ
ಬಾಲಿವುಡ್ ನ ಪ್ರಖ್ಯಾತ ಗಾಯಕಿ ಮುಬಾರಕ್ ಬೇಗಂ ಅವರು ವಿಧಿವಶರಾಗಿದ್ದಾರೆ...

ಮುಂಬೈ: ಬಾಲಿವುಡ್ ನ ಪ್ರಖ್ಯಾತ ಗಾಯಕಿ ಮುಬಾರಕ್ ಬೇಗಂ ಅವರು ವಿಧಿವಶರಾಗಿದ್ದಾರೆ.
80ರ ಹರೆಯದ ಮುಬಾರಕ್ ಬೇಗಂ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ತಮ್ಮ ನಿವಾಸದಲ್ಲಿ ಮಂಗಳವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಮುಬಾರಕ್ ಬೇಗಂ ಅವರು ಸರಿಸುಮಾರು 110 ಸಿನಿಮಾಗಳಲ್ಲಿ ಹಾಡಿದ್ದಾರೆ. 1961ರ ಹಮಾರಿ ಯಾದ್ ಆಯೇಗಿ ಚಿತ್ರದಲ್ಲಿ ಕಭೀ ತನ್ ಹಾಯಿಯೋಂ ಮೇ ಹಮಾರಿ ಯಾದ್ ಆಯೇಗಿ ಗೀತೆ ಹೆಚ್ಚು ಪ್ರಸಿದ್ಧಿ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


