ಪಾಕ್ ವಿರುದ್ಧ ಭಾರತ ಜಯ: ಬಣ್ಣದೊಂದಿಗೆ ಪ್ರೀತಿ ಝಿಂಟಾ ವಿಜಯೋತ್ಸವ
ಟಿ20 ವಿಶ್ವಕಪ್ ಪಂದ್ಯಾವಳಿಯ ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದಕ್ಕೆ ನಟಿ ಪ್ರೀತಿ ಝೀಂಟಾ ಪತಿ ಜೆನೆ ಗುಡ್ ಎನಾಫ್ ಪರಸ್ಪರ ಬಣ್ಣ...

ನವದೆಹಲಿ: ಟಿ20 ವಿಶ್ವಕಪ್ ಪಂದ್ಯಾವಳಿಯ ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದಕ್ಕೆ ನಟಿ ಪ್ರೀತಿ ಝೀಂಟಾ ಪತಿ ಜೆನೆ ಗುಡ್ ಎನಾಫ್ ಪರಸ್ಪರ ಬಣ್ಣ ಎರೆಚಿಕೊಂಡು ಸಂಭ್ರಮಿಸಿದ್ದಾರೆ.
ಪಾಕಿಸ್ತಾನ-ಟೀಂ ಇಂಡಿಯಾ ಪಂದ್ಯವನ್ನು ಪತಿಯೊಂದಿಗೆ ವೀಕ್ಷಿಸಿ ವಿಜಯೋತ್ಸವವನ್ನು ತನ್ನ ಆಪ್ತರೊಂದಿಗೆ ಅದ್ದೂರಿಯಾಗಿ ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ತನ್ನ ಸ್ನೇಹಿತರು ಹಾಗೂ ಪತಿಯೊಂದಿಗೆ ಹೋಳಿ ಆಚರಿಸುವ ಮೂಲಕ ತಮ್ಮ ಅಮೆರಿಕ ಪತಿಗೆ ಡಬಲ್ ಖುಷಿ ನೀಡಿದ್ದಾರೆ.
42ರ ಹರೆಯದ ಬಾಲಿವುಡ್ ಬೆಡಗಿ ಪ್ರೀತಿ ಝಿಂಟಾ ಕಳೆದ ತಿಂಗಳು ಅಮೆರಿಕದ ಉದ್ಯಮಿ ಜೀನ್ ಗೂಡೆನಾಗ್ ಅವರನ್ನು ವಿವಾಹವಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


