'ಭಾರತ್ ಮಾತಾ ಕಿ ಜೈ' ವಿವಾದ: ಮೋಹನ್ ಭಾಗವತ್'ರನ್ನು ಪ್ರಶಂಸಿಸಿದ ಸಲೀಂ ಖಾನ್
ಭಾರತ್ ಮಾತಾ ಕಿ ಜೈ ವಿವಾದಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆಯನ್ನು ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ...

ಮುಂಬೈ: ಭಾರತ್ ಮಾತಾ ಕಿ ಜೈ ವಿವಾದಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆಯನ್ನು ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಅವರು ಪ್ರಶಂಸಿಸಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಮೋಹನ್ ಭಾಗವತ್ ಅವರು ಭಾರತ್ ಮಾತಾ ಕಿ ಜೈ ಎಂದು ಯಾರ ಮೇಲೂ ಒತ್ತಡ ಹೇರಬಾರದು. ಜನರು ತಮಗೆ ತಾವೇ ಘೋಷಣೆ ಕೂಗುವಂತಹ ವರ್ತನೆ ನಮ್ಮಲ್ಲಿರಬೇಕೆಂದು ಹೇಳಿದ್ದರು.
2/3: Salaam Bhagwat Saab! Lot of people say with pride that they haven't changed. That means they are not growing.
— Salim Khan (@luvsalimkhan) March 29, 2016
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


