ಬಾಲಿವುಡ್

ತನ್ನ ಮೊದಲ ಚಿತ್ರದ ನಿರ್ಮಾಪಕನ ಕಿಡ್ನಿ ಕಸಿಗೆ ಅಕ್ಷಯ್ ನೆರವು

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಬಾಲಿವುಡ್ ಗೆ ಪರಿಚಯಿಸಿದ್ದ ನಿರ್ಮಾಪಕ ರವಿ ಶ್ರೀವಾಸ್ತವ ಅವರ ಕಿಡ್ನಿ ಕಸಿಗೆ ಅಕ್ಷಯ್ ಹಣದ ನೆರವು ನೀಡಿದ್ದಾರೆ...

ತನ್ನ ಮೊದಲ ಚಿತ್ರದ ನಿರ್ಮಾಪಕನ ಕಿಡ್ನಿ ಕಸಿಗೆ ಅಕ್ಷಯ್ ನೆರವು
ಅಕ್ಷಯ್ ಕುಮಾರ್
Published On :
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರನ್ನು ಬಾಲಿವುಡ್ ಗೆ ಪರಿಚಯಿಸಿದ್ದ ನಿರ್ಮಾಪಕ ರವಿ ಶ್ರೀವಾಸ್ತವ ಅವರ ಕಿಡ್ನಿ ಕಸಿಗೆ ಅಕ್ಷಯ್ ಹಣದ ನೆರವು ನೀಡಿದ್ದಾರೆ. 
ರವಿ ಶ್ರೀವಾತ್ಸವ್ ಅವರು ಸೌಗಂಧ್ ಚಿತ್ರದ ಮೂಲಕ ಅಕ್ಷಯ್ ಕುಮಾರ್ ಅವರನ್ನು ಬಾಲಿವುಡ್ ಗೆ ಪರಿಚಯಿಸಿದ್ದರು. ಒಂದು ಕಾಲದಲ್ಲಿ ನಿರ್ಮಾಪಕರಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದ ರವಿ ಅವರು ಇಂದು ತೀರಾ ಬಡತನದಲ್ಲಿ ಒಬ್ಬಂಟಿಯಾಗಿ ಬದುಕುತ್ತಿದ್ದಾರೆ. ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಿಡ್ನಿ ಕಸಿಗೆ ನೆರವಿನ ಹಸ್ತ ಚಾಚಿದ್ದಾರೆ. 
ಕಿಡ್ನಿ ಕಸಿಗೆ ತಗುಲುವ 17 ಲಕ್ಷ ರುಪಾಯಿಗಳನ್ನು ಭರಿಸಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ. ಅಲ್ಲದೆ ಇದುವರೆಗೂ ತಮ್ಮನ್ನು ಭೇಟಿಯಾಗದಿದ್ದಕ್ಕೆ ಕ್ಷಮೆಯನ್ನೂ ಯಾಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.