ಬಾಲಿವುಡ್

ಎರಡನೇ ಬಾರಿ ಜನರ ಅಚ್ಚುಮೆಚ್ಚಿನ ನಟಿ ಪ್ರಶಸ್ತಿಗೆ ಪಾತ್ರರಾದ ಪ್ರಿಯಾಂಕಾ ಚೋಪ್ರಾ

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತೊಮ್ಮೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಲಿವುಡ್ ನಲ್ಲಿ...

ಎರಡನೇ ಬಾರಿ ಜನರ ಅಚ್ಚುಮೆಚ್ಚಿನ ನಟಿ ಪ್ರಶಸ್ತಿಗೆ ಪಾತ್ರರಾದ ಪ್ರಿಯಾಂಕಾ ಚೋಪ್ರಾ
ಪ್ರಶಸ್ತಿ ಸ್ವೀಕರಿಸಿದ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ
Published On :
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ  ಮತ್ತೊಮ್ಮೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಲಿವುಡ್ ನಲ್ಲಿ ಈಗಾಗಲೇ ಹೆಸರು ಮಾಡಿರುವ ಪ್ರಿಯಾಂಕಾ ತಮ್ಮ ಜನಪ್ರಿಯ ಕ್ವಾಂಟಿಕೊ ಟಿವಿ ಶೋ ಮೂಲಕ ಸತತ ಎರಡನೇ ಬಾರಿಗೆ ಜನರ ಅಚ್ಚುಮೆಚ್ಚಿನ ನಟಿ ಆಯ್ಕೆ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಿಯಾಂಕಾ ಚೋಪ್ರಾ , ''ನಾನು ಅಚ್ಚುಮೆಚ್ಚಿನ ಡ್ರಾಮಾ ಕ್ವೀನ್ ಎನಿಸಿಕೊಂಡಿರುವುದಕ್ಕೆ ಖುಷಿಯಾಗುತ್ತಿದೆ. ಜನರು ನನ್ನ ನಟನೆಯನ್ನು ಇಷ್ಟಪಟ್ಟಿರುವುದಕ್ಕೆ, ನನ್ನನ್ನು ಸ್ವೀಕರಿಸಿರುವುದಕ್ಕೆ ಅಭಿನಂದನೆಗಳು'' ಎಂದು ಹೇಳಿದರು.
ಪ್ರೇಕ್ಷಕರ ಸಮೂಹದಲ್ಲಿ ಕುಳಿತಿದ್ದ ಬೇವಾಚ್ ಕ್ವಾಂಟಿಕೊ ಧಾರವಾಹಿಯ ಸಹ ನಟ ದ್ವಾಯ್ನೆ ಸೇರಿದಂತೆ ಇತರರು ಚಪ್ಪಾಳೆ ತಟ್ಟಿ ಪ್ರಿಯಾಂಕಾಗೆ ಮೆಚ್ಚುಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.