ಬಾಲಿವುಡ್

ಪಾಕಿಸ್ತಾನದಲ್ಲಿ ರಾಯಿಸ್ ಬಿಡುಗಡೆಯಾಗದಕ್ಕೆ ನಟಿ ಮಹೀರ್ ಖಾನ್ ಬೇಸರ

ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ರಾಯಿಸ್ ಚಿತ್ರ ಪಾಕಿಸ್ತಾನದಲ್ಲಿ ಬಿಡುಗಡೆಯಾಗದಕ್ಕೆ ನಟಿ ಮಹೀರ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ...

ಪಾಕಿಸ್ತಾನದಲ್ಲಿ ರಾಯಿಸ್ ಬಿಡುಗಡೆಯಾಗದಕ್ಕೆ ನಟಿ ಮಹೀರ್ ಖಾನ್ ಬೇಸರ
ರಾಯಿಸ್
Published On :
ಕರಾಚಿ: ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ರಾಯಿಸ್ ಚಿತ್ರ ಪಾಕಿಸ್ತಾನದಲ್ಲಿ ಬಿಡುಗಡೆಯಾಗದಕ್ಕೆ ನಟಿ ಮಹೀರ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ. 
ರಾಯಿಸ್ ಚಿತ್ರದಲ್ಲಿ ಮಹೀರ್ ಖಾನ್ ನಾಯಕನಟಿಯಾಗಿ ಅಭಿನಯಿಸಿದ್ದಾರೆ. ಭಾರತದಲ್ಲಿ ಕಳೆದ ವಾರ ತೆರಕಂಡ ಚಿತ್ರ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ಮಧ್ಯೆ ಪಾಕಿಸ್ತಾನದಲ್ಲೂ ಚಿತ್ರ ಬಿಡುಗಡೆಯಾಗಬೇಕಿತ್ತು ಎಂದು ನಟಿ ಹೇಳಿದ್ದಾರೆ. 
ದುನ್ಯಾ ನ್ಯೂಸ್ ಚಾನೆಲ್ ಗೆ ನೀಡಿದ ಸಂದರ್ಶನದ ವೇಳೆ ಮಹೀರ್ ಖಾನ್ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಶಾರುಖ್ ಖಾನ್ ಜತೆ ಮುಖ್ಯಪಾತ್ರವೊಂದರಲ್ಲಿ ಅಭಿನಯಿಸುವ ಅವಕಾಶ ಪಾಕಿಸ್ತಾನದ ನಟಿಯಾಗಿ ನನಗೆ ಮೊದಲು ಲಭಿಸಿದೆ. ಹೀಗಾಗಿ ಪಾಕಿಸ್ತಾನದಲ್ಲೂ ಚಿತ್ರ ಬಿಡುಗಡೆಯಾಗಿದ್ದರೇ ಚನ್ನಾಗಿರುತ್ತಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.