ವಿವಾದಿತ 'ಪದ್ಮಾವತಿ' ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ
ತೀವ್ರ ವಿವಾದಕ್ಕೆ ಗುರಿಯಾಗಿರುವ ಬಾಲಿವುಡ್ ಚಿತ್ರ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಮುಂದೂಡಿದೆ...

Published On :
ಮುಂಬೈ: ತೀವ್ರ ವಿವಾದಕ್ಕೆ ಗುರಿಯಾಗಿರುವ ಬಾಲಿವುಡ್ ಚಿತ್ರ ಪದ್ಮಾವತಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಮುಂದೂಡಿದೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದ ಬಿಡುಗಡೆ ವಿರೋಧಿ ಎಲ್ಲಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಸದ್ಯದ ಬಿಡುಗಡೆಯನ್ನು ಮುಂದೂಡಿದೆ. ಈ ಹಿಂದೆ ಡಿಸೆಂಬರ್ 1ರಂದು ಚಿತ್ರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿತ್ತು.
ಪದ್ಮಾವತಿ ಚಿತ್ರ ತಂಡ ಸೆನ್ಸಾರ್ ಮಂಡಳಿಗೆ ಕಳುಹಿಸಿದ ಅರ್ಜಿಯು ಅಪೂರ್ಣವಾಗಿದೆ ಎಂಬ ಕಾರಣಕ್ಕೆ ಮಂಡಳಿಯು ಅದನ್ನು ನಿನ್ನೆ ವಾಪಸ್ ಕಳುಹಿಸಿತ್ತು.
ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಆದರೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಘೋಷಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


