ದೀಪಿಕಾ ಅಭಿನಯದ ಪದ್ಮಾವತಿ ಚಿತ್ರಕ್ಕೆ ಮಧ್ಯಪ್ರದೇಶ ನಿಷೇಧ
ವಿವಾದಕ್ಕೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಪ್ರದರ್ಶನವನ್ನು ಮಧ್ಯಪ್ರದೇಶದಲ್ಲಿ ನಿಷೇಧಿಸಲಾಗಿದೆ.

Published On :
ವಿವಾದಕ್ಕೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಪ್ರದರ್ಶನವನ್ನು ಮಧ್ಯಪ್ರದೇಶದಲ್ಲಿ ನಿಷೇಧಿಸಲಾಗಿದೆ.
ಸತ್ಯವನ್ನು ವಿರೂಪಗೊಳಿಸಿದ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಪದ್ಮಾವತಿ ಚಿತ್ರ ತಂಡ ಸೆನ್ಸಾರ್ ಮಂಡಳಿಗೆ ಕಳುಹಿಸಿದ ಅರ್ಜಿಯು ಅಪೂರ್ಣವಾಗಿದೆ ಎಂಬ ಕಾರಣಕ್ಕೆ ಮಂಡಳಿಯು ಅದನ್ನು ವಾಪಸ್ ಕಳುಹಿಸಿತ್ತು. ಈ ಹಿನ್ನೆಲೆ ಚಿತ್ರ ತಂಡ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿಷೇಧDeepika Padukoneದೀಪಿಕಾ ಪಡುಕೋಣೆbannedMadhya PradeshShivraj Singh Chouhanಶಿವರಾಜ್ ಸಿಂಗ್ ಚೌಹಾಣ್ಮಧ್ಯಪ್ರದೇಶPadmavatiಪದ್ಮಾವತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


