ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಗೆ ಭಾಜನರಾದ ಸಲ್ಮಾನ್ ಖಾನ್
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ 2017ರ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ...

Published On :
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ 2017ರ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಏಷ್ಯಾ ಮೂಲದ ಸಂಸದ ಕೀತ್ ವಾಝ್ ಅವರು ಸಲ್ಮಾನ್ ಖಾನ್ ಗೆ ಬ್ರಿಟನ್ ಸಂಸತ್ ನಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಿದರು.
ಭಾರತೀಯ ಚಿತ್ರರಂಗಕ್ಕೆ ಸಲ್ಮಾನ್ ಖಾನ್ ಅಪಾರ ಕೊಡುಗೆ ನೀಡಿದ್ದಾರೆ. ನಟ, ನಿರ್ಮಾಪಕ, ನಿರೂಪಕ, ಗಾಯಕ ಹಾಗೂ ಸಮಾಜ ಸುಧಾರಕರಾಗಿ ಗುರುತಿಸಿಕೊಂಡಿದ್ದು ಈ ಎಲ್ಲಾ ಸಮಾಜ ಸೇವೆಗಳನ್ನು ಪರಿಗಣಿಸಿ ಸಲ್ಮಾನ್ ಖಾನ್ ಗೆ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್Bollywoodಬಾಲಿವುಡ್ಬ್ರಿಟನ್ ಸಂಸತ್Global Diversity AwardBritains Houseಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


