ದೀಪಿಕಾ ಪಡುಕೋಣೆಯ ರಾಣಿ ಪದ್ಮಾವತಿ ಲುಕ್!
ಬಾಲಿವುಡ್ ನ ಬ್ಲಾಕ್ ಬಸ್ಟರ್ ರಾಮ್ ಲೀಲಾ, ಬಾಜೀ ರಾವ್ ಮಸ್ತಾನಿಯಂತಹ ಅದ್ಧೂರಿ ಚಿತ್ರಗಳನ್ನು ಕೊಟ್ಟ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾಪತಿ ಚಿತ್ರದ...

Published On :
ಬಾಲಿವುಡ್ ನ ಬ್ಲಾಕ್ ಬಸ್ಟರ್ ರಾಮ್ ಲೀಲಾ, ಬಾಜೀ ರಾವ್ ಮಸ್ತಾನಿಯಂತಹ ಅದ್ಧೂರಿ ಚಿತ್ರಗಳನ್ನು ಕೊಟ್ಟ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾಪತಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಪದ್ಮಾವತಿ ಫಸ್ಟ್ ಲುಕ್ ನಲ್ಲಿ ದೀಪಿಕಾ ಪಡುಕೋಣೆ ಸಖತ್ ಆಗಿ ಕಾಣಿಸಿದ್ದಾರೆ. ರಾಣಿ ಪದ್ಮಾವತಿ ಲುಕ್ ನಿಜಕ್ಕೂ ಸೂಪರ್ ಆಗಿದೆ. ದೀಪಿಕಾ ಮೈತುಂಬ ಒಡವೆ, ಅದ್ಧೂರಿ ಉಡುಪು, ಮುಖದಲ್ಲಿ ರಾಣಿಯ ರಾಜಗಾಂಭೀರ್ಯ ಎದ್ದು ಕಾಣುತ್ತಿದೆ.
ಇನ್ನು ಚಿತ್ರದಲ್ಲಿ ಬಾಜೀ ರಾವ್ ಮಸ್ತಾನಿಯಲ್ಲಿ ದೀಪಿಕಾಗೆ ಜೋಡಿಯಾಗಿದ್ದ ರಣವೀರ್ ಸಿಂಗ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರ ಡಿಸೆಂಬರ್ 1ಕ್ಕೆ ದೇಶಾದ್ಯಂತ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


