ಅರೆ ನಗ್ನ ಸ್ನಾನದ ವಿಡಿಯೋ ಶೇರ್ ಮಾಡಿದ ಪೂನಂ ಪಾಂಡೆ, ವಿಡಿಯೋ ವೈರಲ್!
ಬಾಲಿವುಡ್ ನ ಹಾಟ್ ಬೆಡಗಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಈ ವಿಡಿಯೋಗಳು ಇದೀಗ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ...

Published On :
ಮುಂಬೈ: ಬಾಲಿವುಡ್ ನ ಹಾಟ್ ಬೆಡಗಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಈ ವಿಡಿಯೋಗಳು ಇದೀಗ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.
ತಮ್ಮ ಇನ್ಸ್ಟಾಗ್ರಾಂನಲ್ಲಿ ಪೂನಂ ಪಾಂಡೆ ತಾವು ಸ್ನಾನ ಮಾಡುತ್ತಿರುವ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಪೂನಂ ಪಾಂಡೆ ಮಿಡ್ ನೈಟ್ ಎರೋಟಿಕಾ ಎಂಬ ಶೀರ್ಷಿಕೆಯಡಿ ಬಾತ್ ರೂಮ್ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ವಿಡಿಯೋದಲ್ಲಿ ನಟಿ ಪೂನಂ ಪಾಂಡೆ ತೆಳುವಾದ ಬಿಳಿ ಬಣ್ಣದ ಟಿ ಶರ್ಟ್ ಧರಿಸಿದ್ದಾರೆ. ಶವರ್ ನಿಂದ ನೀರು ಸುರಿಯುತ್ತಿದ್ದು ಅವರ ಬಟ್ಟೆ ಸಂಪೂರ್ಣ ಒದ್ದೆಯಾಗಿದ್ದು ತುಂಬಾ ಹಾಟ್ ಆಗಿ ಕಾಣಿಸಿದ್ದಾರೆ.
ಪೂನಂ ವಿಡಿಯೋವನ್ನು ಅದಾಗಲೇ 25 ಲಕ್ಷಕ್ಕಿಂತ ಹೆಚ್ಚು ಜನರು ನೋಡಿದ್ದಾರೆ. ಇನ್ನು ಎರಡನೇ ವಿಡಿಯೋವನ್ನು 17 ಲಕ್ಷ ಜನ ನೋಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಾಮಾಜಿಕ ಜಾಲತಾಣBollywoodಬಾಲಿವುಡ್Poonam Pandeyಪೂನಂ ಪಾಂಡೆSocial MediaHot Bathroom Videoಹಾಟ್ ಬಾತ್ ರೂಂ ವಿಡಿಯೋ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


