ಮೈನವಿರೇಳಿಸುವಂತಿದೆ ಸರ್ಜಿಕಲ್ ಸ್ಟ್ರೈಕ್ ಘಟನೆ ಆಧಾರಿತ ಉರಿ ಚಿತ್ರದ ಟ್ರೇಲರ್!
2016 ರಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಗಡಿ ಪ್ರದೇಶಕ್ಕೆ ನುಗ್ಗಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಘಟನೆಯನ್ನು ಆಧರಿಸಿ ಆದಿತ್ಯ ಧರ್ ನಿರ್ದೇಶಿಸಿರುವ ಉರಿ ಚಿತ್ರದ ಟ್ರೇಲರ್ ಡಿ.05 ರಂದು ಬಿಡುಗಡೆಯಾಗಿದೆ.

Published On :
2016 ರಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಗಡಿ ಪ್ರದೇಶಕ್ಕೆ ನುಗ್ಗಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಘಟನೆಯನ್ನು ಆಧರಿಸಿ ಆದಿತ್ಯ ಧರ್ ನಿರ್ದೇಶಿಸಿರುವ ಉರಿ ಚಿತ್ರದ ಟ್ರೇಲರ್ ಡಿ.05 ರಂದು ಬಿಡುಗಡೆಯಾಗಿದೆ.
2.24 ನಿಮಿಷದಷ್ಟಿರುವ ಚಿತ್ರದ ಟ್ರೇಲರ್ ನಲ್ಲಿ "ಈ ಸಿನಿಮಾ ಭಾರತೀಯ ಸೇನಾ ಪಡೆಗೆ ಸಲ್ಲಿಸಿರುವ ಗೌರವ" ಎಂದು ಹೇಳಲಾಗಿದೆ. ವಿಕಿ ಕುಶಾಲ್, ಯಾಮಿ ಗೌತಮ್, ಪರೇಶ್ ರಾವಲ್ ನಟಿಸಿದ್ದು, ಪರೇಶ್ ರಾವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರ ಪಾತ್ರದಲ್ಲಿ, ವಿಕಿ ಸೇನಾ ಅಧಿಕಾರಿಯ ಪಾತ್ರದಲ್ಲಿ, ಯಾಮಿ ಗುಪ್ತಚರ ಇಲಾಖೆ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


