ಹಾರರ್ ಚಿತ್ರಗಳ ಸೃಷ್ಟಿಕರ್ತ, ಬಾಲಿವುಡ್ ದಿಗ್ಗಜ ನಿರ್ದೇಶಕ ತುಳಸಿ ರಾಮ್ಸೆ ನಿಧನ!
ಬಾಲಿವುಡ್ ನ ಸೂಪರ್ ಹಿಟ್ ಹಾರರ್ ಚಿತ್ರಗಳಾದ ಹೋಟೆಲ್, ಪುರಾನ ಮಂದಿರ್, ವೀರಾನ, ಬಂದ್ ದರ್ವಾಜಾ ಚಿತ್ರಗಳನ್ನು ನಿರ್ದೇಶಿಸಿದ್ದ ತುಳಸಿ ರಾಮ್ಸೆ ಅವರು ವಿಧಿವಶರಾಗಿದ್ದಾರೆ.

Published On :
ಬಾಲಿವುಡ್ ನ ಸೂಪರ್ ಹಿಟ್ ಹಾರರ್ ಚಿತ್ರಗಳಾದ ಹೋಟೆಲ್, ಪುರಾನ ಮಂದಿರ್, ವೀರಾನ, ಬಂದ್ ದರ್ವಾಜಾ ಚಿತ್ರಗಳನ್ನು ನಿರ್ದೇಶಿಸಿದ್ದ ತುಳಸಿ ರಾಮ್ಸೆ ಅವರು ವಿಧಿವಶರಾಗಿದ್ದಾರೆ.
74 ವರ್ಷದ ತುಳಸಿ ರಾಮ್ಸೆ ಅವರು ನಿನ್ನೆ ಸಂಜೆ ಮುಂಬೈನ ಗುರೇಂಗಾನ್ ನಲ್ಲಿ ನಿಧನರಾಗಿದ್ದಾರೆ ಎಂದು ರಾಮ್ಸೆ ಆಪ್ತ ಗೋವಿಂದ್ ಯಾದವ್ ತಿಳಿಸಿದ್ದಾರೆ.
ಕಡಿಮೆ ಬಜೆಟ್ ನಲ್ಲಿ ಉತ್ತಮ ಚಿತ್ರಗಳನ್ನು ರಾಮ್ಸೆ ಅವರು ನಿರ್ದೇಶನ ಮಾಡಿದ್ದಾರೆ. ಇದರ ಜೊತೆಗೆ ಜೀ ವಾಹಿನಯಲ್ಲಿ ಹಾರರ್ ಶೋಗಳನ್ನು ನಡೆಸಿಕೊಟ್ಟಿದ್ದರು. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಮ್ಸೆ ಅಂತ್ಯ ಸಂಸ್ಕಾರ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


